ಮಂಡ್ಯ: ಖಾಸಗಿ ಹಣಕಾಸು ಸಂಸ್ಥೆಗಳು ಮತ್ತು ಮೈಕ್ರೋ ಫೈನಾನ್ಸ್ ಕಂಪನಿಗಳು ರೈತರಿಗೆ ಹಾಗೂ ಜನಸಾಮಾನ್ಯರಿಗೆ ಸಾಲ ವಸೂಲಾತಿ ಹೆಸರಿನಲ್ಲಿ ಕಿರುಕುಳ ನೀಡಬಾರದು ಎಂದು ಕಟ್ಟುನಿಟ್ಟಿನ ಆದೇಶವಾಗಿದೆ. ನಿಯಮ ಮೀರಿ ವರ್ತಿಸುವ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.
ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ಕರ್ನಾಟಕ ರೈತ ಸಂಘದ ಬೇಡಿಕೆಗಳ ಸಂಬಂಧ ನಡೆಸ ಸಭೆಯಲ್ಲಿ ಮಾತನಾಡಿದ ಅವರು, ಆರ್‌ಬಿಐಗೆ ಒಳಪಡುವ ಮೈಕ್ರೋ ಫೈನಾನ್ಸ್ ಕಂಪನಿಗಳು ಸಾಲ ವಸೂಲಾತಿ ಮಾಡುವಾಗ ಆರ್‌ಬಿಐ ನಿಗದಿಪಡಿಸಿದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ನಿಯಮಗಳನ್ನೂ ಕೂಡ ಪಾಲಿಸಬೇಕು. ನಿಯಮ ಮೀರಿ ದೌರ್ಜನ್ಯವನ್ನು ಎಸಗುವ ಸಂಸ್ಥೆಗಳ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ವಿರಾಜಪೇಟೆ: ಅಕಾಲಿಕ ಮಳೆಯ ಪರಿಣಾಮ ಒಣಗಿದ ಮರ ದೇಗುಲದ ಕಟ್ಟಡ ದ ಮೇಲೆ ಬಿದ್ದು ಹಾನಿಯಾಗಿರುವ ಘಟನೆ ವಿರಾಜಪೇಟೆ ತೆಲುಗರಬೀದಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್, ಆನೆಕಂದಕ ನಿರ್ಮಾಣ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್ 2026ರ ರಾಜ್ಯ ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದ್ದ ಹಿಂದಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ಚಿರತೆ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ರಾಮಾಪುರ ಸಮೀಪದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಹುದಿನಗಳಿಂದ ನೆನಗುದಿಗೆ ಬಿದ್ದಿದ್ದ ರಾಮನಗುಡ್ಡ ಜಲಾಶಯಕ್ಕೆ ನೀರು ತುಂಬಿಸಿ, ಅಲ್ಲಿಂದ…
ತುಮಕೂರು: ಎಷ್ಟೇ ಟೀಕೆ ಟಿಪ್ಪಣಿಗಳು ಬಂದರೂ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ…