Categories: ಮಂಡ್ಯ

ಕೆಆರ್‌ಎಸ್‌ ಹಿನ್ನೀರಿನಲ್ಲಿ ಒತ್ತುವರಿ ತೆರವಿಗೆ ಸರ್ವೆ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಕೆಆರ್‌ಎಸ್‌ ಅಣೆಕಟ್ಟಿನ ಹಿನ್ನೀರಿನ ಪ್ರದೇಶದಲ್ಲಿ ಒತ್ತುವರಿಯನ್ನು ತೆರವುಗೊಳಿಸಲು ಕೂಡಲೇ ಸರ್ವೆ ಕಾರ್ಯ ಪ್ರಾರಂಭಿಸುವ ಬಗ್ಗೆ ಜಿಲ್ಲಾಧಿಕಾರಿ ಡಾ.ಕುಮಾರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.

ಕೆಆರ್‌ಎಸ್‌ ಅಣೆಕಟ್ಟು ರಾಜ್ಯದ ಪ್ರಮುಖ ಜಲಸಂಪನ್ಮೂಲವಾಗಿದ್ದು, ಮೈಸೂರು, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳ ಕುಡಿಯುವ ನೀರು, ಕೃಷಿ ಮತ್ತು ವಿದ್ಯುತ್‌ ಉತ್ಪಾದನೆಗೆ ಅವಶ್ಯಕವಾಗಿದೆ. ಈ ಹಿನ್ನೆಲೆಯಲ್ಲಿ ಉಪವಿಭಾಗಾಧಿಕಾರಿ, ಪಾಂಡವಪುರ ಉಪವಿಭಾಗ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದೆ.

ಈ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕುಮಾರ ಅವರು, ಕೆಆರ್‌ಎಸ್‌ ಅಣೆಕಟ್ಟಿನ ಹಿನ್ನೀರಿನ ಪ್ರದೇಶವನ್ನು ಸಂರಕ್ಷಿಸುವ ಉದ್ದೇಶದಿಂದ ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕಾರ್ಯೋನ್ಮುಖರಾಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನೋದ್ಯಮಕ್ಕೆ ಉತ್ತೇಜನ: ಉದ್ಯಮಿಗಳ ಜೊತೆ ಕೇಂದ್ರ ಸಚಿವ ಎಚ್‌ಡಿಕೆ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ…

17 mins ago

ಪವಿತ್ರಾ ಗೌಡಗೆ ಬಿಗ್‌ ಶಾಕ್‌ ಕೊಟ್ಟ ಹೈಕೋರ್ಟ್:‌ ಏನದು ಗೊತ್ತಾ.?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಈಗ ಜೈಲಿನ ಊಟವೇ ಗತಿಯಾಗಿದೆ. ಈ…

50 mins ago

ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಬಾರದು: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ…

1 hour ago

ಗುಂಡ್ಲುಪೇಟೆ: ಕಾಡಾನೆ ದಾಳಿ ನಿಯಂತ್ರಿಸುವಂತೆ ಅರಣ್ಯ ಇಲಾಖೆಗೆ ಮನವಿ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು,…

2 hours ago

ಗುಂಡ್ಲುಪೇಟೆ: ಪಡಗೂರು ಬಳಿ ಎರಡು ಚಿರತೆ ಮರಿಗಳ ರಕ್ಷಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು…

2 hours ago

ಕಾವೇರಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಚಾಮರಾಜನಗರ: ಕಾವೇರಿ ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಹ್ಯಾಂಡ್‌ಪೋಸ್ಟ್‌ ಬಳಿ ನಡೆದಿದೆ. ರಶ್ಮಿ…

2 hours ago