Θಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪಾಂಡವಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪಾಂಡವಪುರ ಠಾಣೆ ಪೊಲೀಸರು, ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರಿಂದ ಸುಮಾರು 10 ಲಕ್ಷ ರೂ ಮೌಲ್ಯದ 20 ಕೆಜಿ, 640 ಗ್ರಾಂ ತೂಕದ ಒಣ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ ಟಾಟಾ ಇಂಡಿಗೋ ಕಾರನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…
ಮೈಸೂರು ವಿಶ್ವವಿದ್ಯಾನಿಲಯಕ್ಕೆ ರಾಷ್ಟ್ರಕವಿ ಕುವೆಂಪು ಅವರು ನೀಡಿರುವ ಅಪಾರ ಕೊಡುಗೆಯ ಸ್ಮರಣಾರ್ಥ ಹಾಗೂ ಅವರ ಪರಿಕಲ್ಪನೆಯ ಮಾನಸಗಂಗೋತ್ರಿಯಲ್ಲಿ ಇರುವ ಬಯಲು…
ಕಾವೇರಿ ನದಿ ನೀರಿನ ಹಂಚಿಕೆಯ ವಿಷಯದಲ್ಲಿ ತಮಿಳುನಾಡು ಸರ್ಕಾರವು ಪದೇ ಪದೇ ಕರ್ನಾಟಕದ ಮೇಲೆ ಒತ್ತಡ ಹೇರುವುದು ಹಾಗೂ ಇದರಿಂದಾಗಿ…
ರಾಜ್ಯದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅತ್ಯಾಧುನಿಕ ಡಿಜಿಟಲ್ ಲಗೇಜ್ ಲಾಕರ್ ವ್ಯವಸ್ಥೆ ಆರಂಭಿಸಿರುವುದು ಶ್ಲಾಘನೀಯ ಹೆಜ್ಜೆಯಾಗಿದೆ. ಪ್ರತಿದಿನ ರಾಜದಾದ್ಯಂತ ಹೆಚ್ಚಿನ…
ಪ್ರೊ. ಬಿ. ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮಂಡ್ಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪಶಸ್ತಿ ಪ್ರೋತ್ಸಾಹ ಮಂಡ್ಯದ ಕರ್ನಾಟಕ…
ಸಿಂಗಿ ಸತೀಶ್ ತಾಕುಗಳನ್ನು ಪರಿಶೀಲಿಸಿದ ಕೃಷಿ ವಿಜ್ಞಾನಗಳು; ಮುನ್ನೆಚ್ಚರಿಕೆ ವಹಿಸಲು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಸಲಹೆ ಗೋಣಿಕೊಪ್ಪ: ಕೊಡಗಿನಲ್ಲಿ ಭತ್ತ…