ಮಂಡ್ಯ: ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ನಾಯಕರು ಸೋಲು ಅನುಭವಿಸಿರುವ ಬಗ್ಗೆ ಸಂಸದ ಯದುವೀರ್ ಒಡೆಯರ್ ಬೇಸರ ವ್ಯಕ್ತಪಡಿಸಿದ್ದಾರೆ.
ಮೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶದ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಅವರು, ಈ ಉಪಚುನಾವಣೆ ಫಲಿತಾಂಶ ನಮ್ಮ ಪರವಾಗಿಲ್ಲ. ರಾಜ್ಯ ಸರ್ಕಾರದ ಪರ ಬೈಎಲೆಕ್ಷನ್ ಫಲಿತಾಂಶ ಬರುವುದು ಸಹಜ. ಸೋಲು ಆಗುತ್ತೆ, ಆದರೆ ನಾವೆಲ್ಲಾ ಜನರ ತೀರ್ಪನ್ನು ಸ್ವಾಗತಿಸಬೇಕು. ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ಕೊಡಬೇಕು. ಆಗ ಮಾತ್ರ ನಮ್ಮ ಪಕ್ಷ ಅಧಿಕಾರಕ್ಕೆ ಬರಲು ಸಹಕಾರಿಯಾಗುತ್ತದೆ ಎಂದರು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…