shreeranga pattana
ಶ್ರೀರಂಗಪಟ್ಟಣ: ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಜೂಜಾಟದ ಅಡ್ಡೆಯ ಮೇಲೆ ದಾಳಿ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಶ್ರೀರಂಗಪಟ್ಟಣ ತಾಲ್ಲೂಕಿನ ದೊಡ್ಡೇಗೌಡನಕೊಪ್ಪಲು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ದಾಳಿಯ ವೇಳೆ ಹಲವರು ಪರಾರಿಯಾಗಿದ್ದಾರೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಪ್ರಕರಣ ಸಂಬಂಧ ಮೂವರನ್ನು ಬಂಧಿಸಿ, ಸ್ಥಳದಲ್ಲಿದ್ದ 12 ಬೈಕ್‌ಗಳು, ಒಂದು ಆಟೋ, ಒಂದು ಕಾರು ಹಾಗೂ ಜೂಜಿಗೆ ಪಣಕ್ಕಿಟ್ಟಿದ್ದ 7600 ನಗದನ್ನು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ರಮಾನಂದ ಶರ್ಮ ಯಾವುದೋ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಟೆಕ್ಕಿಯೊಬ್ಬರು ವೈದ್ಯರ ಬಳಿ ಹೋಗಿದ್ದರಂತೆ. ವೈದ್ಯರು ಅವರನ್ನು ಸ್ಥೂಲವಾಗಿ ಪರೀಕ್ಷಿಸಿ, ಮೂರು…
ತಿ.ನರಸೀಪುರ: ಪಟ್ಟಣದ ಕೆಎಸ್‌ಐಸಿ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣ ವಿರೋಽಸಿ ಕಳೆದ ೧೫ ದಿನಗಳಿಂದ ವಿವಿಧ ಸಂಘಟನೆಗಳವರು ನಡೆಸುತ್ತಿದ್ದ ಪ್ರತಿಭಟನೆ…
ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ; ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ೬,೧೮೩ ವಿದ್ಯಾರ್ಥಿಗಳು ಮಡಿಕೇರಿ: ಮಾ.೧೮ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗ…
ನವೀನ್ ಕುಮಾರ್ ಕ್ವಿಂಟಾಲ್ ರಾಗಿಗೆ ೪ ಕೆಜಿ ಕಳೆಯುತ್ತಿರುವುದರಿಂದ ನಷ್ಟ ಎಂಬುದು ರೈತರ ಅಳಲು ಪಿರಿಯಾಪಟ್ಟಣ: ರಾಗಿ ಖರೀದಿ ಕೇಂದ್ರಗಳಲ್ಲಿ…
ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…
ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…