Mysore
18
mist

Social Media

ಬುಧವಾರ, 24 ಡಿಸೆಂಬರ್ 2025
Light
Dark

ಮಂಡ್ಯ :‌ ಚಿನ್ನಾಭರಣ ದೋಚಿದ್ದ ಮೂವರು ಕಳ್ಳರ ಬಂಧನ

Three thieves arrested

ಮಂಡ್ಯ: ಜಿಲ್ಲೆಯ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ಹಲಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಲವು ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಬಂಧಿಸಿವಲ್ಲಿ ಮಂಡ್ಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಪೊಲೀಸರು, ಅವರಿಂದ ೪೮.೨೩ ಲಕ್ಷ ರೂ.ಮೌಲ್ಯದ ಮಾಲುಗಳನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ:- ಸಿಂಧೂರ ಯಶಸ್ವಿ ; ಮೈಸೂರಿನಲ್ಲಿ ತಿರಂಗಾ ಯಾತ್ರೆ

ಅಲ್ಲದೇ, ಈ ಆರೋಪಿಗಳು ಇತರೆ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲೂ ಕಳ್ಳತನ ಮಾಡಿರುವುದಾಗಿ ಹೇಳಿದ್ದು, ಮಾಲ್ ಸಮೇತ ಪೊಲೀಸರು ವಶಕ್ಕೆ ಪಡೆದಿದ್ದಾರೆ

Tags:
error: Content is protected !!