ಮಂಡ್ಯ: ಸಂಸದರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಂದು ಮಂಡ್ಯದಲ್ಲಿ ದಿಶಾ ಸಭೆ ನಡೆಸಲಿದ್ದಾರೆ.
ಮಂಡ್ಯಕ್ಕೆ ಭೇಟಿ ನೀಡಲಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ದಿಶಾ ಸಭೆ ನಡೆಸಲಿದ್ದು, ಕೇಂದ್ರದ ಎಲ್ಲಾ ಯೋಜನೆಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಲಿದ್ದಾರೆ.
ದಿಶಾ ಸಭೆಯ ಮೂಲಕ ಸಚಿವ ಚಲುವರಾಯಸ್ವಾಮಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಲಿದ್ದಾರೆ ಎಂಬ ಮಾತುಗಳು ಸಹ ಕೇಳಿಬರುತ್ತಿವೆ.
ಇಂದಿನ ದಿಶಾ ಸಭೆಗೆ ಸಚಿವ ಚಲುವರಾಯಸ್ವಾಮಿ ಗೈರಾಗುವುದು ಖಚಿತವಾಗಿದ್ದು, ಜಿಲ್ಲೆಯ ಕಾಂಗ್ರೆಸ್ ಶಾಸಕರಾದರೂ ಭಾಗಿಯಾಗಲಿದ್ದಾರ ಎಂಬ ಪ್ರಶ್ನೆ ಮೂಡಿದೆ.
ಕಾಂಗ್ರೆಸ್ ನಾಯಕರು ರಾಜಕೀಯ ಮರೆತು ಅಭಿವೃದ್ಧಿ ವಿಚಾರದಲ್ಲಿ ಒಂದಾಗುತ್ತಾರೆ ಎಂದು ಹೇಳಲಾಗುತ್ತಿದ್ದು, ಇಂದಿನ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ್, ಎಸ್ಪಿ ಮಲ್ಲಿಕಾರ್ಜುನ ಬಾಲದಂಡೆ ಸೇರಿದಂತೆ ಎಲ್ಲಾ ಜಿಲ್ಲಾಮಟ್ಟದ ಅಧಿಕಾರಿಗಳು, ತಹಶೀಲ್ದಾರ್‌ಗಳು ಭಾಗಿಯಾಗಲಿದ್ದಾರೆ.
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…