Mysore
19
scattered clouds

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

ಇಂದು ಮೇಲುಕೋಟೆ ಚೆಲುವ ವೈರಮುಡಿ ಉತ್ಸವ

ಮೇಲುಕೋಟೆ :  ಸೋಮವಾರ (ಏ.7) ರಾತ್ರಿ ನಡೆಯಲಿರುವ ಚೆಲುವನಾರಾಯಣಸ್ವಾಮಿ ಯವರ ವಿಶ್ವವಿಖ್ಯಾತ ವೈರಮುಡಿಉತ್ಸವಕ್ಕೆ ಮೇಲುಕೋಟೆ ಸಜ್ಜು ಗೊಂಡಿದೆ.

ರಾಜ್ಯ ಹಾಗೂ ಹೊರರಾಜ್ಯಗಳಿಂದ ತಂಡೋಪತಂಡವಾಗಿ ಮೇಲುಕೋಟೆಗೆ ಜನರು ಆಗಮಿಸಿದ್ದಾರೆ. ವೈರಮುಡಿ ಕಿರೀಟಧಾರಣಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಭವ್ಯ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ.

 

Tags:
error: Content is protected !!