ಮಂಡ್ಯ

ನಾಳೆ ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಲಿರುವ ಸಿಎಂ ಸಿದ್ದರಾಮಯ್ಯ: ಇದು ಕಾರ್ಯಕ್ರಮದ ಲೈವ್‌ ಲಿಂಕ್‌

ಮಂಡ್ಯ: ನಾಳೆ ಸಿಎಂ ಸಿದ್ದರಾಮಯ್ಯ ಅವರು ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದು, ಕಾರ್ಯಕ್ರಮದ ಲೈವ್‌ ಲಿಂಕನ್ನು ಬಿಡುಗಡೆ ಮಾಡಲಾಗಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಆಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ನಾಳೆ ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಲಿದ್ದು, ಮಂಡ್ಯ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.

ಇನ್ನು ನಾಳಿನ ಕಾರ್ಯಕ್ರಮದಲ್ಲಿ ಸಿಎಂ ಜೊತೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌, ಕೃಷಿ ಸಚಿವ ಚಲುವರಾಯಸ್ವಾಮಿ ಸೇರಿದಂತೆ ಮಂಡ್ಯ ಜಿಲ್ಲೆಯ ಎಲ್ಲಾ ಶಾಸಕರು ಹಾಗೂ ಅಧಿಕಾರಿಗಳು ಭಾಗಿಯಾಗಲಿದ್ದಾರೆ.

ನಾಳೆ ನಡೆಯುವ ಬಾಗಿನ ಅರ್ಪಣೆ ಕಾರ್ಯಕ್ರಮವನ್ನು ನೇರವಾಗಿ ವೀಕ್ಷಿಸಲು ಲೈವ್‌ ಲಿಂಕ್‌ ಬಿಡುಗಡೆ ಮಾಡಲಾಗಿದೆ. ಈ ಲಿಂಕನ್ನು ಕ್ಲಿಕ್‌ ಮಾಡಿ ನೀವು ಕಾರ್ಯಕ್ರಮವನ್ನು ವೀಕ್ಷಿಸಬಹುದಾಗಿದೆ.

https://app.simplenote.com/p/lgWgFc

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕಪಿಲಾ ತೀರದಲ್ಲಿ ಮುಂದುವರಿದ ಬಿಸಿ ನೀರಿನ ಸುಲಿಗೆ

ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್‌ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…

39 mins ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಆಸಿಡ್ ದಾಳಿಯ ಸಂತ್ರಸ್ತೆಯರನ್ನು ಸಂತೈಸುವ ‘ದಿ ನೆಸ್ಟ್ ಸಲೂನ್’

ಬ್ಯೂಟಿ ಪಾರ್ಲರ್‌ಗಳನ್ನು ತೆರೆದು ಅದರಿಂದ ಬದುಕು ನಡೆಸಲು ತರಬೇತಿ ೨೦೧೪ರಲ್ಲಿ ದೆಹಲಿಯ ಅಂಶು ರಜಪೂತ್ ೧೫ ವರ್ಷದವಳಾಗಿದ್ದಾಗ ಎಂದಿನಂತೆ ತನ್ನ…

45 mins ago

ಜಿರಳೆಗಳು ಎದ್ದಿವೆ, ವ್ಯವಸ್ಥೆಯ ಗಟಾರ ತೊಳೆಯುವವರು ಯಾರು?

ಎಸ್.ಸಿ. ದಿನೇಶ್ ಕುಮಾರ್, ಹಿರಿಯ ಪತ್ರಕರ್ತರು ಕಾಕ್ರೋಚ್ ಜನತಾ ಪಾರ್ಟಿ ನಮ್ಮ ದೇಶದ ಯುವಜನರ ಹತಾಶೆ, ಸಿಟ್ಟು, ಆಕ್ರೋಶಕ್ಕೆ  ಹಿಡಿದ…

50 mins ago

ಅಕಾಲಿಕ ಮಳೆ; ಮಾವು ಇಳುವರಿ ಕುಂಠಿತ

ಚಿರಂಜೀವಿ ಸಿ. ಹುಲ್ಲಹಳ್ಳಿ ಬೆಳೆಗಾರ ಕಂಗಾಲು; ನಷ್ಟಕ್ಕೆ ಪರಿಹಾರ ಕಲ್ಪಿಸಲು ರೈತರ ಒತ್ತಾಯ ಮೈಸೂರು: ಮಳೆ ಕೊರತೆ ಮತ್ತು ಹವಾಮಾನ ವೈಪರೀತ್ಯದಿಂದಾಗಿ…

1 hour ago

ಗೂಡ್ಸ್ ಆಟೋ ಉರುಳಿ ಬಿದ್ದು ಮಹಿಳೆ ಸಾವು: ಹಲವರಿಗೆ ಗಾಯ

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…

11 hours ago