ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ. ಮಠದ ಪೀಠಾಧಿಪತಿಗಳಾದ ನಿರ್ಮಲಾನಂದನಾಥ ಶ್ರೀಗಳ ನೇತೃತ್ವದಲ್ಲಿ ಇಡೀ ಕ್ಷೇತ್ರ ಮಧುವಣಗಿತ್ತಿಯಂತೆ ಕಂಗೊಳಿಸುತ್ತಿದೆ.
ಈ ಮಂದಿರವು ಹೊಯ್ಸಳ, ಚೋಳ, ಚಾಲುಕ್ಯ ಹಾಗೂ ಗಂಗ ವಾಸ್ತುಶಿಲ್ಪದ ಅದ್ಭುತ ಸಮ್ಮಿಶ್ರಣವಾಗಿದೆ. ಇಲ್ಲಿ ಒರಿಸ್ಸಾದ ಸೂರ್ಯ ದೇವಾಲಯದ ಕಲೆಯನ್ನೂ ಕಾಣಬಹುದಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದ ವಿವರ:
೧) ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಆದಿಚುಂಚನಗಿರಿ ತಪೋವನಕ್ಕೆ ಆಗಮನ
೨) ಶ್ರೀ ಕಾಲಭೈರವೇಶ್ವರ ಮಂದಿರಕ್ಕೆ ತೆರಳಿ ದರ್ಶನ ಮತ್ತು ಪೂಜೆ ಸಲ್ಲಿಕೆ
೩) ಶ್ರೀ ಗುರು ಭೈರವೈಕ್ಯ ಮಂದಿರದ ಲೋಕಾರ್ಪಣೆ ಹಾಗೂ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಗದ್ದುಗೆ ವೀಕ್ಷಣೆ
೪) ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಗೋರಕ್ಷನಾಥ ಸಿದ್ಧ ಸಿದ್ಧಾಂತ ಪದ್ಧತಿ ಎಂಬ ಗ್ರಂಥ ಬಿಡುಗಡೆ
ವಿಐಪಿಗಳು ಬಂದಾಗ ಇಲ್ಲವೆ, ದೊಡ್ಡ ಸಮಾರಂಭಗಳು ಇಲ್ಲವೆ ಪ್ರತಿಭಟನೆಗಳನ್ನು ಹಮ್ಮಿಕೊಂಡಿದ್ದ ಸಂದರ್ಭದಲ್ಲಿ ಮಾಧ್ಯಮಗಳಲ್ಲಿ ಬಿಗಿ ಬಂದೋಬಸ್ತ್ ಪದ ಬಳಕೆಯ ಪರಿಚಯ…
ರಾಜ್ಯದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದು, ರಾಜ್ಯದ ರಾಜ್ಯಪಾಲರಾಗಿ…
ಔಷಧಿಗಳ ನೈಜ ದರಕ್ಕೂ ಮತ್ತು ಮಾರಾಟ ದರಕ್ಕೂ ಅಜಗಜಾಂತರ ವ್ಯತ್ಯಾಸ ಇರುವುದನ್ನು ಇತ್ತೀಚೆಗೆ ದೇಶದ ಸರ್ವೋಚ್ಚ ನ್ಯಾಯಾಲಯ ಗಮನಿಸಿ ತೀವ್ರ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಡಪಾಯಿಗಳ ಸೇವೆ ಮಾಡಿ ಜನರ ಹೃದಯ ಗೆದ್ದ ಮಾತೆ ಮದರ್ ಥೆರೇಸಾ ಈಗ ನಮ್ಮ…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಅಂತೂ ನಾಲ್ಕು ಹುಡುಗರು ಸ್ಟೇಷನ್ ಒಳಗೆ ಹೋದರು ಎಂದರೆ ಮತ್ತೊಂದು ಸಂಕಟ ಶುರು ಪಿಎಸ್ಐ…
ನವೀನ್ ಡಿಸೋಜ ಒಂದೇ ದಿನದಲ್ಲಿ ಕೊಡಗಿನ ಪ್ರಮುಖ ಪ್ರವಾಸಿ ತಾಣಗಳ ವೀಕ್ಷಣೆ; ವಯಸ್ಕರಿಗೆ ೪೦೦, ಮಕ್ಕಳಿಗೆ ೩೦೦ ರೂ.ದರ ಮಡಿಕೇರಿ:…