ಮಂಡ್ಯ

ಮಂಡ್ಯ| ಗಣಪತಿ ವಿಸರ್ಜನೆ ವೇಳೆ ದುರಂತ: ನೀರಿನಲ್ಲಿ ಮುಳುಗಿ ಯುವಕ ಸಾವು

ಮಂಡ್ಯ: ಗಣಪತಿ ವಿಸರ್ಜನೆ ವೇಳೆ ದುರಂತವೊಂದು ಸಂಭವಿಸಿದ್ದು, ನೀರಿನಲ್ಲಿ ಮುಳುಗಿ ಯುವಕ ಸಾವನ್ನಪ್ಪಿರುವ ಘಟನೆ ಮಂಡ್ಯ ತಾಲ್ಲೂಕಿನ ಬೇಲೂರು ಗ್ರಾಮದ ಕೆರೆಯಲ್ಲಿ ನಡೆದಿದೆ.

ಯರಹಳ್ಳಿ ಗ್ರಾಮದ ಪ್ರದೀಪ್ (28) ಎಂಬಾತನೇ ನೀರಿನಲ್ಲಿ ಮುಳುಗಿ ಮೃತಪಟ್ಟ ಯುವಕನಾಗಿದ್ದಾನೆ. ಕಳೆದ ತಡರಾತ್ರಿ ಬೇಲೂರು ಕೆರೆಯಲ್ಲಿ ಗಣೇಶ ವಿಸರ್ಜನೆ ಮಾಡುವ ವೇಳೆ, ಯುವಕರ ಜೊತೆ ನೀರಿಗಿಳಿದಿದ್ದ ಪ್ರದೀಪ್‌ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

ಇನ್ನು ಪ್ರದೀಪ್‌ ಮದ್ಯಪಾನ ಮಾಡಿ ನೀರಿಗಿಳಿದಿದ್ದ ಶಂಕೆ ವ್ಯಕ್ತವಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಪ್ರದೀಪ್ ಮೃತದೇಹವನ್ನು ಹೊರತೆಗೆದಿದ್ದಾರೆ. ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಯುಗಾದಿ ವಿಶೇಷ | ಧಾರವಾಡದ ಮಣ್ಣಿನಲ್ಲಿ ಹಸಿರು ಚಿಗುರಿದ ಕಂಪನ

ಭಾಗ್ಯಜ್ಯೋತಿ ಹಿರೇಮಠ, ಗುಡಗೇರಿ, ಕಥೆಗಾರ್ತಿ ಮತ್ತು ಕವಯಿತ್ರಿ ಉತ್ತರ ಕರ್ನಾಟಕದ ಬಯಲು ಸೀಮೆಯಲ್ಲಿ ಚೈತ್ರದ ಬಿಸಿಲು ಅಪ್ಪಳಿಸುತ್ತಿದ್ದಂತೆಯೇ ಗಾಳಿಯಲ್ಲಿ ಒಣಗಿದ…

15 mins ago

ಬಡತನವಿದ್ದರೂ ಎಲ್ಲರೂ ಒಟ್ಟಾಗಿ ಹಬ್ಬ ಆಚರಿಸುವ ಉಗಾದಿ ಸುಖ

ಜೇನುಕುರುಬರ ಡೋಬಿ, ಮಾವುತ ಮತ್ತು ಗಾಯಕ ದುಬಾರೆ ಆನೆ ಶಿಬಿರ ಬಡತನವಿದ್ದರೂ ಎಲ್ಲರೂ ಒಟ್ಟಾಗಿ ಹಬ್ಬ ಆಚರಿಸುವ ಉಗಾದಿ ಸುಖ…

52 mins ago

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

14 hours ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

15 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

17 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

17 hours ago