ಮಂಡ್ಯ : ತೀವ್ರ ವಿರೋಧದ ನಡುವೆಯೂ ಜಿಲ್ಲೆಯ ಪಾಂಡವಪುರ ತಾಲೂಕಿನ ಬೇಬಿಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸಲಾಗುತ್ತಿದೆ.
ಒಂದು ಕಡೆ ರೈತ ಸಂಘದ ಎರಡು ಪ್ರತ್ಯೇಕ ಬಣಗಳಿಂದ ಪರ-ವಿರೋಧ ಪ್ರತಿಭಟನೆ ನಡೆಸಲಾಗುತ್ತಿದೆ. ಮತ್ತೊಂದು ಕಡೆ ಪೊಲೀಸ್ ಭದ್ರತೆಯಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸುತ್ತಿದ್ದಾರೆ.
ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಾದ ರೇಷ್ಮ, ನಾಗಮಧು ಸಮ್ಮುಖದಲ್ಲಿ ಟ್ರಯಲ್ ಬ್ಲಾಸ್ಟ್ ಸಂಬಂಧ ಡ್ರಿಲ್ಲಿಂಗ್ ಮಾಡಿಸುತ್ತಿದ್ದಾರೆ. ಇನ್ನು ಮುಂಜಾಗ್ರತಕ್ರಮವಾಗಿ ಬೇಬಿಬೆಟ್ಟ, KRSನಲ್ಲಿ ಬಿಗಿ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆಯನ್ನು ಮಾಡಲಾಗಿದೆ.
ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…
ಕೊಳ್ಳೇಗಾಲ: ಅಕ್ರಮವಾಗಿ ಕೇರಳ ಲಾಟರಿಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಅಗರ ಮಾಂಬಳ್ಳಿ ಠಾಣೆಯ ಪೊಲೀಸರು ಬಂಧಿಸಿರುವ ಘಟನೆ ಮಂಗಳವಾರ ಜರುಗಿದೆ.…
ಕೆ.ಬಿ.ರಮೇಶನಾಯಕ ರಾಯಚೂರು, ಮಸ್ಕಿ ತಂಡಗಳಿಗೆ ತರಬೇತಿ; ಸ್ವಚ್ಛ ಶೆಹರ್ ಯೋಜನೆಯಡಿ ಒಡಂಬಡಿಕೆ ಮೈಸೂರು: ಸ್ವಚ್ಛತೆಯಲ್ಲಿ ಹಲವು ಬಾರಿ ದೇಶದ ಗಮನ…
ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…