ಮಂಡ್ಯ: ದೇವರ ಕಾರ್ಯಕ್ಕೆಂದು ಬಂದಿದ್ದ ಇಬ್ಬರು ಯುವತಿಯರು, ಸ್ನಾನ ಮಾಡಲು ಹೋಗಿ ನೀರುಪಾಲಾದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ನಡೆದಿದೆ.
ಕನಕಪುರ ತಾಲೂಕಿನ ಗಾಣಾಳು ಗ್ರಾಮದ ಶೋಭಾ(19), ನದಿಯಾ(23) ಮೃತ ದುರ್ದೈವಿಗಳು. ಕಾವೇರಿ ನದಿಯಲ್ಲಿ ಇಬ್ಬರು ಯುವತಿಯರು ಸ್ನಾನಕ್ಕೆಂದು ಇಳಿದಿದ್ದಾರೆ. ಈ ವೇಳೆ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…
ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…
ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…
ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…
ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…
ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…