ಶ್ರೀರಂಗಪಟ್ಟಣ: ಕಾವೇರಿ ನದಿಯಿಂದ ತೇಲಿಬಂದ ಪುರುಷ-ಮಹಿಳೆ ಜೋಡಿ ಹೆಣವನ್ನು ನೋಡಲು ಸ್ಥಳೀಯರು ಮುಗಿಬಿದ್ದ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಸಂತೆಮಾಳದಲ್ಲಿ ನಡೆದಿದೆ.
ಅನುಮಾನಾಸ್ಪದ ರೀತಿಯ ಪುರುಷ ಮತ್ತು ಮಹಿಳೆಯ ಹೆಣ ಸಿಕ್ಕಿರುವುದು ಹಲವು ಅನುಮಾನಕ್ಕೆ ದಾರಿ ಮಾಡಿಕೊಟ್ಟಿದೆ. ಹೆಣ ಒಮ್ಮೆಲೇ ತೇಲಿ ಬುರತ್ತಿರುವುದನ್ನು ಕಂಡ ಸ್ಥಳೀಯರು ಮೇಲಿಂದ ಮೇಲೆ ಹೆಣ ನೋಡಲು ಮುಗಿ ಬೀಳುತ್ತಿದ್ದರು.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಶ್ರೀರಂಗಪಟ್ಟಣ ಪೊಲೀಸರು, ನದಿಯಿಂದ ಹೆಣ ಹೊರ ತೆಗೆದು ಅವರ ಗುರುತು ಪತ್ತೆಗಾಗಿ ಶೋಧ ಕಾರ್ಯ ನಡೆಸಿದ್ದಾರೆ. ಇನ್ನು ಈ ಸಂಬಂಧ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…