ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಬಲಮುರಿಯಲ್ಲಿ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಸಂತೆಮರಳ್ಳಿ ಬಳಿಯ ತಮರವಾಡಿ ಗ್ರಾಮದ ಮೋಹನ್ ಕುಮಾರ್ ಹಾಗೂ ಮೈಸೂರಿನ ಜಯಪುರ ಬಳಿಯ ಕೆರೆಹಳ್ಳಿ ಗ್ರಾಮದ ರವಿಚಂದ್ರ ಎಂಬುವವರೇ ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ.
ಇವರಿಬ್ಬರು ಮೈಸೂರು ನಗರದ ಬೆಳಗೊಳ ಕೈಗಾರಿಕಾ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಈ ಸಂಬಂಧ ಕೆಆರ್‌ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…
ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ…
ರಾಜ್ಯ ಸರ್ಕಾರ ಹಾಲಿನ ದರವನ್ನು ಲೀಟರ್‌ಗೆ ೮ ರೂ. ಏರಿಕೆ ಮಾಡಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹಾಲಿನ ದರವನ್ನು ಒಂದೇ…