Manmul president
ಮಂಡ್ಯ : ಗೆಜ್ಜಲಗೆರೆ ಮನ್`ಮುಲ್’ ನ ನೂತನ ಅಧ್ಯಕ್ಷರಾಗಿ ಯು.ಸಿ.ಶಿವಕುಮಾರ್ ಅಧಿಕಾರ ವಹಿಸಿಕೊಂಡರು.
ಸೋಮವಾರ ಮಧ್ಯಾಹ್ನ ಹಾಲು ಉತ್ಪನ್ನ ಘಟಕದ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದಮೂರ್ತಿ ದಾಖಲೆ ನೀಡಿ ಶುಭ ಹಾರೈಸಿದರು.
ಈ ವೇಳೆ ಅಧ್ಯಕ್ಷ ಯು.ಸಿ.ಶಿವಕುಮಾರ್ ಮಾತನಾಡಿ, ಮನ್’ಮುಲ್ ಅಭಿವೃದ್ಧಿಗೆ ಎಲ್ಲರ ಸಹಕಾರ ಪಡೆದು ಶಕ್ತಿ ಮೀರಿ ಶ್ರಮಿಸುವುದಾಗಿ ಭರವಸೆ ನೀಡಿದರು.
ಒಕ್ಕೂಟದ ರೈತರ ಕ್ಷೇಮಾಭಿವೃದ್ಧಿ ನಿಧಿಯಿಂದ ಉತ್ಪಾದಕರ ಮಕ್ಕಳಿಗೆ ಅನುಕೂಲವಾಗುವಂತೆ ಶಿಕ್ಷಣ ಸಂಸ್ಥೆ ತೆರೆಯುವ ಅಲೋಚನೆ ಇದೆ ಎಂದರು.
ಇದನ್ನೂ ಓದಿ:- ಹೈಕಮಾಂಡ್ ಕರೆ: ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ
ಇದೇ ವೇಳೆ ನೂತನ ಅಧ್ಯಕ್ಷರನ್ನು ಒಕ್ಕೂಟದ ನಿರ್ದೇಶಕರು, ಅಧಿಕಾರಿಗಳು, ಬಂಧು ಮಿತ್ರರು ಅಭಿನಂದಿಸಿದರು.
ಈ ವೇಳೆ ಒಕ್ಕೂಟದ ನಿರ್ದೇಶಕರಾದ ಬೋರೇಗೌಡ, ಹರೀಶ್, ಸಾದೊಳಲು ಸ್ವಾಮಿ, ಶಿವಕುಮಾರ್, ಒಕ್ಕೂಟದ ಎಂ.ಡಿ.ಡಾ. ಮಂಜೇಶ್ ಸೇರಿದಂತೆ ಹಲವರು ಹಾಜರಿದ್ದರು.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…