ಮಂಡ್ಯ: ಕೇಂದ್ರ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಜುಲೈ 05 ರಂದು ಬೆಳಿಗ್ಗೆ 10 ಗಂಟೆಗೆ ಡಾ ಬಿ ಆರ್ ಅಂಬೇಡ್ಕರ್ ಭವನದಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಯಲಿದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಕುಂದು ಕೊರತೆಗಳ ಬಗ್ಗೆ ಅರ್ಜಿ ಸಲ್ಲಿಸಿ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.