ಮಂಡ್ಯ

ಜುಲೈ 5 ರಂದು ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಜನತಾ ದರ್ಶನ

ಮಂಡ್ಯ: ಕೇಂದ್ರ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಜುಲೈ 05 ರಂದು ಬೆಳಿಗ್ಗೆ 10 ಗಂಟೆಗೆ ಡಾ ಬಿ ಆರ್ ಅಂಬೇಡ್ಕರ್ ಭವನದಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಯಲಿದೆ.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಕುಂದು ಕೊರತೆಗಳ ಬಗ್ಗೆ ಅರ್ಜಿ ಸಲ್ಲಿಸಿ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

2 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

2 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

2 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

5 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

5 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

5 hours ago