ಮಂಡ್ಯ

ಕನ್ನಡ ಶಾಲೆಗಳ ಉಳಿವಿಗೆ ಆಗ್ರಹಿಸಿ ವಾಟಾಳ್‌ ನಾಗರಾಜ್‌ ಪ್ರತಿಭಟನೆ

ಮಂಡ್ಯ: ರಾಜ್ಯದಲ್ಲಿರುವ ಕನ್ನಡ ಶಾಲೆಗಳನ್ನು ಉಳಿಸುವಂತೆ ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಪ್ರತಿಭಟನೆ ನಡೆಸಿದರು.

ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿ ವಾಟಾಳ್‌ ನಾಗರಾಜ್‌ ಅವರು, ರಾಜ್ಯ ಸರ್ಕಾರ ಹಾಗೂ ಜನಪ್ರತಿನಿಧಿಗಳ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಕನ್ನಡ ಮಾಧ್ಯಮ ಶಾಲೆಗಳ ಸ್ಥಿತಿ ಶೋಚನೀಯವಾಗಿದ್ದು, ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಶಾಲೆಗಳನ್ನು ಉಳಿಸಬೇಕು. ಕನ್ನಡ ಶಾಲೆಗಳ ಬಗ್ಗೆ ತಾತ್ಸಾರ ತೋರಿದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಲ್‌ಪಿಜಿ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ…

1 hour ago

11ನೇ ದಿನಕ್ಕೆ ಕಾಲಿಟ್ಟ ಇರಾನ್‌-ಇಸ್ರೇಲ್‌ ಸಂಘರ್ಷ

ಟೆಹರಾನ್:‌ ಇರಾನ್ ಸಂಘರ್ಷ ಹನ್ನೊಂದನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಅಮೇರಿಕಾದ ಶ್ವೇತಭವನದ ಹೇಳಿಕೆಗಳನ್ನು ಗಮನಿಸಿದರೆ, ಈ ಯುದ್ಧದ ಅಂತ್ಯ ಯಾವಾಗ…

1 hour ago

ಪ್ರಾಣಿ ಬಲಿ ಶಿಕ್ಷಾರ್ಹ ಅಪರಾಧ: ದಯಾನಂದ ಸ್ವಾಮೀಜಿ ಪ್ರತಿಪಾದನೆ

ಭೇರ್ಯ ಮಹೇಶ್:‌ ಕೆ.ಆರ್.‌ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ:  ಧಾರ್ಮಿಕ ಸ್ಥಳಗಳು ಕಟುಕರ ಕೇರಿಗಳಾಗಬಾರದು. ಜೀವ ತೆಗೆಯುವ ಮೃತ್ಯು ಕೂಪವಾಗಬಾರದು, ಪ್ರಾಣಿಹಿಂಸೆ…

1 hour ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಮನೆಮಾಡಿದ ಆತಂಕ

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಭಕ್ತರಲ್ಲಿ…

2 hours ago

ಮುಂದುವರಿದ ಇರಾನ್-ಇಸ್ರೇಲ್‌ ಸಂಘರ್ಷ: ಭಾರತದ ಇಂಟರ್ನೆಟ್‌ ಸಂಪರ್ಕಕ್ಕೆ ಅಪಾಯ?

ಟೆಹರಾನ್:‌ ಕಳೆದ ಕೆಲ ದಿನಗಳಿಂದ ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಅಕ್ಷರಶಃ ಇರಾನ್‌…

2 hours ago

ಪ್ರವಾಸಿಗರ ಆಕರ್ಷಣೆಯ ಭದ್ರಾದ ಕಪ್ಪು ಚಿರತೆ

ಚಿಕ್ಕಮಗಳೂರು: ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದು, ವಿಶ್ವದಾದ್ಯಂತ ಇರುವ ವನ್ಯಜೀವಿಪ್ರಿಯರನ್ನು ತನ್ನತ್ತ ಸೆಳೆಯುವಲ್ಲಿ ನಾಗರಹೊಳೆಯ ಕಬಿನಿಯ ಭಗೀರ ಯಶಸ್ವಿಯಾಗಿದ್ದ ನಂತರ…

3 hours ago