ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಮೇಲುಕೋಟೆಗೆ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರು ವಿಶೇಷ ಸೇನಾ ಹೆಲಿಕ್ಯಾಪ್ಟರ್ ಮೂಲಕ ಬಂದಿಳಿದು ಚೆಲುವರಾಯಸ್ವಾಮಿ ದೇವರ ದರ್ಶನ ಪಡೆದರು.
ಇದೇ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಉಕ್ಕು ಹಾಗೂ ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ, ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ, ಜಿಲ್ಲಾಧಿಕಾರಿ ಡಾ ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಾಲದಂಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…
ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…
ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…
ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…
ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…