ಮಂಡ್ಯ: ಸಕ್ಕರೆ ನಾಡು ಮಂಡ್ಯಗೆ ಆಗಮಿಸಿದ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರಿಗೆ ಅದ್ಧೂರಿಯಾಗಿ ಸ್ವಾಗತ ಕೋರಲಾಯಿತು.
ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ಅವರನ್ನು ಇಂದು ಮೇಲುಕೋಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗದಲ್ಲಿ ನಿರ್ಮಾಣ ಮಾಡಿರುವ ಹೆಲಿಪ್ಯಾಡ್‌ನಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಉಕ್ಕು ಹಾಗೂ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ, ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ ಅವರು ಹೂ ಗುಚ್ಛ ನೀಡಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…