ಮಂಡ್ಯ: ಮಂಡ್ಯ ನಗರಸಭೆಯ ಮಾಜಿ ಅಧ್ಯಕ್ಷರು ಕೆಪಿಸಿಸಿ ಸದಸ್ಯೆಯಾಗಿರುವ ಹಿರಿಯ ದಲಿತ ಮುಖಂಡರೂ ಆಗಿದ್ದ ವಿಜಯಲಕ್ಷ್ಮಿ ರಘುನಂದನ್ ಅರವನ್ನು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾಗಿ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.
ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾಗಿ ವಿಜಯಲಕ್ಷ್ಮಿ ರಘುನಂದನ್ ನೇಮಕ





