ಮಂಡ್ಯ : ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದ ಬೆನ್ನಲ್ಲೇ ಕೆಆರ್‌ಎಸ್ ಅಣೆಕಟ್ಟೆಯಿಂದ ಕಾವೇರಿ ನದಿ ಮೂಲಕ ತಮಿಳುನಾಡಿಗೆ ಮಂಗಳವಾರ ರಾತ್ರಿಯಿಂದಲೇ 5000 ಕ್ಯೂಸೆಕ್‌ಗೂ ಅಧಿಕ ಪ್ರಮಾಣದಲ್ಲಿ ನೀರು ಬಿಡಲಾಗುತ್ತಿದೆ.
ಕೆಆರ್‌ಎಸ್ ಡ್ಯಾಂನ +80ರ ಗೇಟ್ ಮೂಲಕ ನೀರನ್ನು ಹರಿಸಲಾಗುತ್ತಿದೆ. ರೈತರ ಆಕ್ರೋಶದ ನಡುವೆ ರಾತ್ರಿಯಿಂದಲೇ 7,380 ಕ್ಯೂಸೆಕ್ ನೀರನ್ನು ಬಿಡಲಾಗುತ್ತಿದೆ. ನೀರು ಬಿಡುಗಡೆಯಿಂದ ಕೆಆರ್‌ಎಸ್ ಡ್ಯಾಂನ ನೀರಿನ ಮಟ್ಟ ಕುಸಿಯಲಿದೆ. ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ವಿರೋಧಿಸಿ ಮಂಡ್ಯದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯ ಕಾವು ಹೆಚ್ಚಾಗುವ ಸಾಧ್ಯತೆ ಇದೆ.
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…