ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಆರ್ಭಟ ಮುಂದುವರೆದಿರುವ ಹಿನ್ನೆಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್ ಎಸ್ ಜಲಾಶಯಕ್ಕೆ ೩೬೬೭೪ ಕ್ಯೂಸೆಕ್ ಒಳಹರಿವಿದ್ದು, ಜಲಾಶಯದ ನೀರಿನ ಮಟ್ಟ ೧೧೦.೬೦ ಅಡಿಗೆ ಏರಿಕೆಯಾಗಿದೆ.
ಒಳಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರು ಹರಿದು ಬಂದಿದೆ. ಇದರಿಂದ ಮತ್ತೆ ರೈತರ ಜೀವನಾಡಿ ಕೆಆರ್ ಎಸ್ ಜಲಾಶಯಕ್ಕೆ ಜೀವಕಳೆ ಬಂದಿದೆ.
ಕಳೆದ ನಾಲ್ಕೈದು ದಿನಗಳಿಂದ ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಭರ್ಜರಿ ಮಳೆಯಾಗುತ್ತಿರುವ ಪರಿಣಾಮ ಕಳೆದ ೨೪ ಗಂಟೆಯಲ್ಲಿ ಕೆಆರ್ ಎಸ್ ಜಲಾಶಯದಲ್ಲಿ ೩ ಅಡಿ ನೀರು ಹೆಚ್ಚಳವಾಗಿದೆ. ಮಂಗಳವಾಋ ೧೦೭.೬೦ ಅಡಿ ಇದ್ದ ನೀರಿನ ಮಟ್ಟ ಇಂದು ೧೧೦.೬೦ ಗೆ ಏರಿಕೆಯಾಗಿದೆ. ಅಲ್ಲದೆ ೩೨೩೩೦ ಟಿಎಂಸಿ ನೀರು ಸಂಗ್ರಹವಾಗಿದೆ.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…