krs reservoir
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದ ಸುತ್ತಮುತ್ತ ಮುಂಗಾರು ಮಳೆ ನಿರಂತರವಾಗಿ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕೆಆರ್‌ಎಸ್ ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದೆ.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಇಂದಿನ ಒಳಹರಿವು 17 ಸಾವಿರ ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 735 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿಗಳಾಗಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 103.00 ಅಡಿಗಳಾಗಿದೆ.
49.452 ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯವಿರುವ ಜಲಾಶಯದಲ್ಲಿಂದು 25.851 ಟಿಎಂಸಿ ನೀರು ಸಂಗ್ರಹವಾಗಿದೆ. ಮಳೆ ಹೀಗೆಯೇ ಮುಂದುವರಿದರೆ ಜಲಾಶಯಕ್ಕೆ ಮತ್ತಷ್ಟು ಒಳಹರಿವು ಹೆಚ್ಚಾಗಲಿದ್ದು, ಡ್ಯಾಂ ಆದಷ್ಟು ಬೇಗ ಭರ್ತಿಯಾಗಲಿದೆ ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…