ಮಂಡ್ಯ: ಯತೀಂದ್ರ ಸಿದ್ದರಾಮಯ್ಯ ಅವರು ನಮ್ಮ ಹೈಕಮಾಂಡ್. ನಮಗೆ ಹೈಕಮಾಂಡ್ ನೋಟಿಸ್ ಕೊಡಬಹುದು. ಆದರೆ ಹೈಕಮಾಂಡ್‌ಗೆ ನಾವು ನೋಟಿಸ್ ಕೊಡಲು ಸಾಧ್ಯವಿಲ್ಲ ಎಂದು ಶಾಸಕ ಗಣಿಗ ರವಿಕುಮಾರ್ ವ್ಯಂಗ್ಯವಾಡಿದ್ದಾರೆ.
ಇಂದು ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯತೀಂದ್ರ ಅವರು ನಮ್ಮ ಹೈಕಮಾಂಡ್ ಎಂದು ಡಿಕೆಶಿ ಹೇಳಿದ್ದಾರೆ. ನಾನೂ ಅದನ್ನೇ ಪುನರ್ ಉಚ್ಚರಿಸುತ್ತೇನೆ. ಅವರು ನಮ್ಮ ಹೈಕಮಾಂಡ್ ಅನ್ನೋದನ್ನು 100 ಪರ್ಸೆಂಟ್ ಒಪ್ಪಿಕೊಳ್ಳುತ್ತೀವಿ. ಯಾರೂ ಸ್ಟೇಟ್‌ಮೆಂಟ್ ಕೊಡಬೇಡಿ ಅಂತಾ ನಾಲ್ಕು ಬಾರಿ ಹೇಳಿದರು. ಆದರೂ ಸ್ಟೇಟ್‌ಮೆಂಟ್ ಕೊಡುತ್ತಿದ್ದಾರೆ ಅಂದ್ರೆ ಅವರು ಸುಪ್ರೀಂ. ಖರ್ಗೆಯವರಿಗಿಂತ ಜಾಸ್ತಿ, ಡಿಕೆ ಅವರಿಗಿಂತ ಕಡಿಮೆ ಅಂತಾ ಹೇಳೋದಕ್ಕೆ ಆಗಲ್ಲ. ಮಾತನಾಡಬೇಡಿ ಅಂದರೂ ಮಾತನಾಡುತ್ತಿದ್ದಾರೆ ಅಂದ್ರೆ ಫವರ್ ಫುಲ್ ಎಂದು ಯತೀಂದ್ರ ವಿರುದ್ಧ ಕಿಡಿಕಾರಿದರು.
ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…
ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್, ತನ್ನ ನಿರ್ಧಾರವನ್ನು…
ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…
ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…
ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…
ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…