ಪ್ರಶಾಂತ್ ಎನ್.ಮಲ್ಲಿಕ್
ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಅವ್ವೆಹಳ್ಳಿಯಲ್ಲಿ ತರಗಲೆಗೆ ಬೆಂಕಿ ಹಚ್ಚುವಾಗ ಹಾವು ಕಚ್ಚಿ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ದುರಂತದಲ್ಲಿ ಮೃತಪಟ್ಟ ವ್ಯಕ್ತಿಯನ್ನು 24 ವರ್ಷದ ಸಂಜಯ್ ಎಂಬಾತನೆಂದು ಗುರುತಿಸಲಾಗಿದೆ.
ಮೃತ ದುರ್ದೈವಿಯೂ ಟಿ. ನರಸೀಪುರ ತಾಲ್ಲೂಕಿನ ಕುರುಬೂರು ಗ್ರಾಮದ ನಿವಾಸಿ ಎನ್ನಲಾಗಿದೆ. ಸಂಜಯ್ ತಮ್ಮ ಅಜ್ಜಿ ಮನೆಗೆ ತೆರಳಿದ್ದ ವೇಳೆ ಈ ಘಟನೆ ಸಂಭವಿಸಿದೆ.
ಲಖನೌ: ಸತತ ಐದು ಸರಣಿ ಸೋಲುಗಳಿಂದ ಕಂಗೆಟ್ಟಿದ್ದ ಚೆನ್ನೈ ಸೂಪರ್ ಕಿಂಗ್ಸ್‌ಗೆ ಏಳನೇ ಪಂದ್ಯದಲ್ಲಿ ಗೆಲುವು ಸಿಕ್ಕಿದೆ. ನಾಯಕ ಎಂ.ಎಸ್…
ಮಡಿಕೇರಿ : ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿ ತಲೆಗೆ ಮಚ್ಚಿನಿಂದ ಹಲ್ಲೆ ಮಾಡಿರುವ ಘಟನೆ ಸುಂಟಿಕೊಪ್ಪ ಸಮೀಪದ ಕಲ್ಲೂರು ಗ್ರಾಮದಲ್ಲಿ ಸೋಮವಾರ…
ಬೆಂಗಳೂರು : ಸ್ವತಂತ್ರ ಪತ್ರಕರ್ತರಾಗಿದ್ದ ಬಹುಮುಖ ಪ್ರತಿಭೆ ಛಾಯಾ ಶ್ರೀವತ್ಸ (78) ಇಂದು(ಏ.14) ನಿಧನರಾಗಿದ್ದಾರೆ. ಮೂಲತಃ ಮೈಸೂರಿನವರಾದ ಅವರು ಬಾಲಕಿಯಾಗಿದ್ದಾಗ…
ಮೈಸೂರು : ಪೂರ್ವ ಮುಂಗಾರು ಮಳೆ ಚುರುಕುಗೊಂಡಿದ್ದು, ಕೆಲ ದಿನಗಳಿಂದ ಮಳೆಯಾಗುತ್ತಿದೆ. ಇಂದು ಕೂಡ ನಗರದ ಹಲವೆಡೆ ಮಳೆಯಾಗಿದೆ. ಮುಂದಿನ…
ಮೈಸೂರು : ನಗರದ ಕಲಾಮಂದಿರದ ಆವರಣದಲ್ಲಿರುವ ರಂಗಾಯಣದಲ್ಲಿ ‘ಬಾಲ್ಯ ಅಮೂಲ್ಯ’ ಶೀರ್ಷಿಕೆಯಡಿ ಆಯೋಜಿಸಿರುವ 25 ದಿನಗಳ ‘ಚಿಣ್ಣರ ಮೇಳ’ಕ್ಕೆ ವನ್ಯಜೀವಿ…
ಬೆಂಗಳೂರು : ಮೈಸೂರು ವಿಶ್ವವಿದ್ಯಾಲಯದಲ್ಲಿ ಸಂವಿಧಾನ ಪೀಠ ಮತ್ತು ಬೆಂಗಳೂರಿನಲ್ಲೂ ಆಂಧ್ರದ ಮಾದರಿಯನ್ನೂ ಮೀರಿದ ದೇಶದಲ್ಲೇ ಅತ್ಯಂತ ಎತ್ತರದ ಅಂಬೇಡ್ಕರ್…