ಮಂಡ್ಯ: ಕೆಎಸ್‌ಆರ್‌ಟಿಸಿ ಬಸ್ ಚಕ್ರಕ್ಕೆ ತಲೆಕೊಟ್ಟು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ನಡೆದಿದೆ.
ಅರುಣ್ ಎಂಬಾತನೇ ಆತ್ಮಹತ್ಯೆಗೆ ಶರಣಾಗಿರುವ ಯುವಕನಾಗಿದ್ದಾನೆ. ಬೆಂಗಳೂರು-ಮೈಸೂರು ಹೆದ್ದಾರಿಗೆ ಟರ್ನ್ ತೆಗೆದುಕೊಳ್ಳುತ್ತಿದ್ದ ವೇಳೆ ಬಸ್ಸಿನ ಹಿಂಬದಿ ಚಕ್ರಕ್ಕೆ ತಲೆಕೊಟ್ಟಿದ್ದಾನೆ. ಬಸ್ಸಿನ ಹಿಂಬದಿ ಚಕ್ರ ಯುಕವನ ತಲೆ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಅರುಣ್ ಸಾವನ್ನಪ್ಪಿದ್ದಾನೆ.
ಯುವಕನ ಆತ್ಮಹತ್ಯೆ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಈ ಸಂಬಂಧ ಮದ್ದೂರು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾತಿ ಆಧಾರಿತ ಅಪರಾಧಕ್ಕೆ ತಡೆ, ಅಂತರ್ಜಾತಿ ವಿವಾಹಿತರಿಗೆ ರಕ್ಷಣೆ ಒದಗಿಸುವ ಮಹತ್ವಪೂರ್ಣವಾದ ‘ಇವ ನಮ್ಮವ ಇವ ನಮ್ಮವ’ ಮಸೂದೆಯನ್ನು ರಾಜ್ಯ…
ನಾಳೆ ಸೇವೆಯಿಂದ ನಿವೃತ್ತಿ ಹೊಂದಲಿರುವ ಮೇಷ್ಟ್ರು ಸಿ.ಹರಕುಮಾರ್, ಬರಹಗಾರ ಮೂರ್ನಾಲ್ಕು ದಶಕಗಳ ಹಿಂದೆ ಮ್ಯಾನೇಜ್ಮೆಂಟ್ ಕೋರ್ಸ್ ಅಥವಾ ಎಂಬಿಎ ಪದವಿ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ದಾವಣಗೆರೆ ಉಪ ಚುನಾವಣೆ ಬಂಡಾಯ ಶಮನಗೊಳಿಸಿದ ಮುಖ್ಯಮಂತ್ರಿ ದಿಲ್ಲಿಯ ಕಾಂಗ್ರೆಸ್ ವರಿಷ್ಠರಿಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಸಹಸ್ರಾರು ಮಂದಿ ಭಕ್ತರ ಸಮ್ಮುಖದಲ್ಲಿ ಗೌತಮ ಪಂಚಮಹಾರಥೋತ್ಸವ ಅದ್ಧೂರಿಯಾಗಿ ನೆರವೇರಿತು. ಪಂಚಮಹಾರಥೋತ್ಸವದ ಹಿನ್ನೆಲೆಯಲ್ಲಿ ಇಂದು…
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ಅಗ್ರಹಾರದಲ್ಲಿರುವ ಶ್ರೀ ಕೃಷ್ಣ ರಾಜ ಸರ್ಕಾರಿ ಹಿರಿಯ ಪ್ರಾಥಮಿಕ…
ನವೀನ್ ಡಿಸೋಜ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಹಿನ್ನೆಡೆ; ಯೋಜನೆಯ ಸದುಪಯೋಗಕ್ಕೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ: ಜಿಲ್ಲೆಯಲ್ಲಿ ಕೇಂದ್ರ…