Mysore
28
few clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

ಕೆಆರ್‌ಎಸ್‌ ಡ್ಯಾಂ ಕ್ರಸ್ಟ್‌ ಗೇಟ್‌ ಬಳಿ ಯುವಕರ ಹುಚ್ಚಾಟ: ಸಾರ್ವಜನಿಕರಿಂದ ತೀವ್ರ ಆಕ್ರೋಶ

krs dam

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದಲ್ಲಿ ಭದ್ರತಾ ವೈಫಲ್ಯ ಆರೋಪ ಕೇಳಿಬಂದಿದೆ.

ಕೆಆರ್‌ಎಸ್‌ ಡ್ಯಾಂನ ಕ್ರಸ್ಟ್‌ ಗೇಟ್‌ ಬಳಿ ಅಪರಿಚಿತ ಯುವಕರು ಓಡಾಡುತ್ತಾ ಸೆಲ್ಫಿ ವಿಡಿಯೋ ಮಾಡಿ ಹುಚ್ಚಾಟ ಮೆರೆದಿದ್ದಾರೆ.

ಇದನ್ನೂ ಓದಿ:- ನವೆಂಬರ್‌ನಲ್ಲಿ ಸಿಎಂ ಬದಲಾವಣೆ ಖಚಿತ: ಎಂಎಲ್‌ಸಿ ಎಚ್.ವಿಶ್ವನಾಥ್‌ ಭವಿಷ್ಯ

ಜಲಾಶಯಕ್ಕೆ ಭಾರೀ ಬಿಗಿ ಭದ್ರತೆ ಇದ್ದರೂ ಇಲ್ಲಿಗೆ ಬಂದಿದ್ದೇವೆ ಎಂದು ಯುವಕ ವಿಡಿಯೋದಲ್ಲಿ ಹೇಳಿದ್ದಾನೆ. ಯುವಕರ ಹುಚ್ಚಾಟದ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags:
error: Content is protected !!