krs dam
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದಲ್ಲಿ ಭದ್ರತಾ ವೈಫಲ್ಯ ಆರೋಪ ಕೇಳಿಬಂದಿದೆ.
ಕೆಆರ್‌ಎಸ್ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಅಪರಿಚಿತ ಯುವಕರು ಓಡಾಡುತ್ತಾ ಸೆಲ್ಫಿ ವಿಡಿಯೋ ಮಾಡಿ ಹುಚ್ಚಾಟ ಮೆರೆದಿದ್ದಾರೆ.
ಇದನ್ನೂ ಓದಿ:- ನವೆಂಬರ್‌ನಲ್ಲಿ ಸಿಎಂ ಬದಲಾವಣೆ ಖಚಿತ: ಎಂಎಲ್‌ಸಿ ಎಚ್.ವಿಶ್ವನಾಥ್ ಭವಿಷ್ಯ
ಜಲಾಶಯಕ್ಕೆ ಭಾರೀ ಬಿಗಿ ಭದ್ರತೆ ಇದ್ದರೂ ಇಲ್ಲಿಗೆ ಬಂದಿದ್ದೇವೆ ಎಂದು ಯುವಕ ವಿಡಿಯೋದಲ್ಲಿ ಹೇಳಿದ್ದಾನೆ. ಯುವಕರ ಹುಚ್ಚಾಟದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…