ಶ್ರೀರಂಗಪಟ್ಟಣ : ಗಂಜಾಮ್ ನಲ್ಲಿರುವ ಡಾ.ರಾಜ್ ಕುಮಾರ್ ಅಭಿಮಾನಿ ಸರ್ಕಾರಿ ಶಾಲೆಯ ಶಿಕ್ಷಕ ಬಸವರಾಜು ರವರ ನೂತನ ಮನೆಗೆ ಯುವ ನಾಯಕ ನಟ ಯುವರಾಜ್ ಕುಮಾರ್ ಭೇಟಿ ನೀಡಿ ಶುಭ ಹಾರೈಸಿದ್ದಾರೆ.
ವರ ನಟರಾದ ನಮ್ಮ ತಾತನ ಅಭಿಮಾನಿಯ ಕುಟುಂಬದ ಕರೆಗೆ ಓಗೊಟ್ಟು ಅವರ ಮನೆಗೆ ಬಂದಿದ್ದು,
ತಮ್ಮ ಕುಟುಂಬದ ಮೇಲೆ ಇಟ್ಟಿರೋ ಅಭಿಮಾನಕ್ಕೆ ಚಿರಋಣಿ ಎಂದು ತಿಳಿಸಿದ್ದಾರೆ.
ಇದೇ ವೇಳೆ ಅಭಿಮಾನಿ ಕುಟುಂಬವು ಯುವರಾಜ್ ಕುಮಾರ್‌ರನ್ನು ಆತ್ಮೀಯವಾಗಿ ಸನ್ಮಾನಿಸಿ ತಮ್ಮ ನೂತನ ಮನೆಯ ಗೋಡೆಯ ಮೇಲೆ ಯುವರಾಜ್ ಕುಮಾರ್‌ರಿಂದ ಹಸ್ತಾಕ್ಷರ ಪಡೆದು ಸಂತಸ ವ್ಯಕ್ತಪಡಿಸಿದರು.
ಬಳ್ಳಾರಿ: ಬಳ್ಳಾರಿಯಲ್ಲಿ ಗಲಾಟೆ, ಫೈರಿಂಗ್ ಪ್ರಕರಣ ಸಂಬಂಧ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಯಾರನ್ನೂ ಬಂಧಿಸಿಲ್ಲ ಎಂದು ಬಳ್ಳಾರಿ ವಲಯ ಡಿಐಜಿ ವರ್ತಿಕಾ…
ಧಾರವಾಡ: ಹೊಸ ವರ್ಷದಲ್ಲಿ ಕೇಂದ್ರ ಸರ್ಕಾರ ಉತ್ತರ ಕರ್ನಾಟಕಕ್ಕೆ ಬಂಪರ್ ಕೊಡುಗೆ ನೀಡಿದೆ. ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ್…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳಲ್ಲಿ ಮೈಕೊರೆವ ಚಳಿ ಜೊತೆಗೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಹೊಸ ವರ್ಷದಂದು ಹಲವರು ಬಂಧು,ಬಳಗ, ಸ್ನೇಹಿತರ ಜತೆ ಸೇರಿ ಸಂಭ್ರಮಿಸಿದರು. ಆದರೆ ಸಾಂಸ್ಕ ತಿಕ ನಗರ ಮೈಸೂರಿನಲ್ಲಿ ದಾಖಲೆ ಮದ್ಯ…
ಸ್ವಾಗತಾರ್ಹ ನಡೆ! ಜಾತಿ ಮೀರಿ ಪ್ರೀತಿಸಿದರೆ ಕುಂದಲ್ಲವದು ಮರ್ಯಾದೆಗೆ ಬದಲಿಗೆ ಹೆಚ್ಚುವುದು ಮರ್ಯಾದೆ ಗೌರವ! ಜಾತಿ ಕಟ್ಟಳೆ ಮುರಿವ ಸಮತೆಯ…
ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ಪೊಲೀಸ್ ಇಲಾಖೆಗೆ ಸೇರಿದ ಬ್ಯಾರಿಕೇಡ್‌ಗಳು ಬಳಕೆಯಾದ ನಂತರ ನಿರ್ಲಕ್ಷ್ಯಕ್ಕೆ ಒಳಪಡುತ್ತಿವೆ. ಅವುಗಳನ್ನು ಸುರಕ್ಷಿತವಾಗಿ ಒಂದೆಡೆ…