ಚಾಮರಾಜನಗರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಜಿಲ್ಲೆಯ ಚಾಮರಾಜನಗರ ಹಾಗೂ ಗುಂಡ್ಲುಪೇಟೆ ವಿಧಾನ ಸಭಾ ಕ್ಷೇತ್ರಗಳ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಮಾಡಿದರು.
ಈ ಸಂದರ್ಭದಲ್ಲಿ ಸಚಿವರಾದ ಆರ್. ಅಶೊಕ್, ವಿ. ಸೋಮಣ್ಣ, ಸಂಸದರಾದ ವಿ. ಶ್ರೀನಿವಾಸ ಪ್ರಸಾದ, ಶಾಸಕರಾದ ಪುಟ್ಟರಂಗಶೆಟ್ಟಿ, ನಿರಂಜನಕುಮಾರ್ ಹಾಗೂ ಮತ್ತಿತರರು ಹಾಜರಿದ್ದರು.