ಜಿಲ್ಲೆಗಳು

ವಿವಾಹಿತ ಮಹಿಳೆ ಸಾವಿಗೆ ಶರಣು

ಸೋಮವಾರಪೇಟೆ: ಬೆಂಗಳೂರಿನಲ್ಲಿ  ವಾಸವಾಗಿದ್ದ ಪಟ್ಟಣದ ಮಸಗೋಡು ಗ್ರಾಮದ ಎಂ.ಎಸ್. ಶಿವಣ್ಣ ಎಂಬುವರ ಪುತ್ರಿ ಶ್ವೇತಾ (28) ನೇಣು ಬಿಗಿದುಕೊಂಡು ಸಾವಿಗೀಡಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಶ್ವೇತಾ ಅವರಿಗೆ ಕಳೆದ 11 ತಿಂಗಳ ಹಿಂದೆಯಷ್ಟೆ ಅಭಿಷೇಕ್  ಎಂಬುವವರ ಜೊತೆಗೆ ವಿವಾಹವಾಗಿತ್ತು. ವಿವಾಹದ ನಂತರ ಪತಿ ಹಾಗೂ ಪತ್ನಿ ಬೆಂಗಳೂರಿನಲ್ಲಿ ನೆಲೆಸಿದ್ದರು. ಆದರೆ ಶನಿವಾರ ಬೆಳಿಗ್ಗೆ ಸುಮಾರು ೪ ಗಂಟೆಯಲ್ಲಿ ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದಿಲ್ಲ.

andolanait

Recent Posts

ಹೊರ್ಮುಜ್‌ ಬಿಕ್ಕಟ್ಟು | ಇರಾನ್‌ನ ಬಂದರುಗಳಿಗೆ ಅಮೆರಿಕದ ದಿಗ್ಬಂಧನ ಪ್ರಾರಂಭ

ಟೆಹ್ರಾನ್‌ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…

27 mins ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…

1 hour ago

ಅನಗತ್ಯ ಹೇಳಿಕೆ ನೀಡಿದರೆ ಶಿಸ್ತುಕ್ರಮ ; ಕೈ ಶಾಸಕರಿಗೆ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…

1 hour ago

ಹೆದ್ದಾರಿ ತಡೆದು ಪ್ರತಿಭಟನೆ : ಬಂಡೀಪುರ ರಾತ್ರಿ ಸಂಚಾರ ತೆರವು ಮಾಡದಂತೆ ಆಗ್ರಹ

ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…

2 hours ago

ಕೊಡಗು | ತೆರೆದ ಬಾವಿಗೆ ಬಿದ್ದ ಕಾಡಾನೆ ಮರಿ , ರಕ್ಷಣೆ

ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…

2 hours ago

ಹೊರ್ಮುಜ್‌ ಬಿಕ್ಕಟ್ಟು | ಅಮೆರಿಕ ದಿಗ್ಬಂಧನ ಬೆನ್ನಲ್ಲೇ ಇರಾನ್‌ ವಾರ್ನಿಂಗ್‌

ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…

3 hours ago