ಮೈಸೂರು : (ಕರ್ನಾಟಕ ವಾರ್ತೆ) ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಬರುವ ಜನಾಂಗದ ಫಲಾಪೇಕ್ಷಿಗಳಿಗೆ ನಿಗಮದಿಂದ ಅನುಷ್ಟಾನಗೊಳಿಸುತ್ತಿರುವ ಐ.ಎಸ್.ಬಿ ಯೋಜನೆ (ಇ.ಎ ಮತ್ತು ಇತರೆ ದ್ವಿಚಕ್ರ ವಾಹನ ಖರೀದಿ/ತ್ರಿಚಕ್ರ ಸರಕು ಸಾಗಾಣಿಕೆ ವಾಹನ ಖರೀದಿ, ಚಟುವಟಿಕೆಗಳಿಗೆ ಬ್ಯಾಂಕುಗಳ ಸಹಯೋಗದೊಂದಿಗೆ) ಹಾಗೂ ಎಂ.ಸಿ.ಎಫ್ ಪ್ರೇರಣಾ ಯೋಜನೆಗಳಡಿ (ಮಹಿಳಾ ಸ್ವ-ಸಹಾಯ ಸಂಘಗಳಿಗೆ ೨೦೨೨-೨೩ನೇ ಸಾಲಿನ ಗುರಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಿದ ಫಲಾಪೇಕ್ಷಿಗಳ ಅರ್ಜಿಗಳನ್ನು ಶಾಸಕರ ಅಧ್ಯಕ್ಷತೆಯಲ್ಲಿರುವ ಆಯ್ಕೆ ಸಮಿತಿಯ ಮೂಲಕ ಗುರಿಗನುಗುಣವಾಗಿ ಫಲಾಪೇಕ್ಷಿಗಳನ್ನುಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸರಸ್ವತಿಪುರಂ ನಲ್ಲಿರುವ ಜಿಲ್ಲಾ ವ್ಯವಸ್ಥಾಪಕರ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…
ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…
ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…
ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…
ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…
ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…