Mysore
21
overcast clouds

Social Media

ಬುಧವಾರ, 19 ಆಗಸ್ಟ್ 2026
Light
Dark

ಮೈಸೂರು : ಹೆಸರಾಂತ ವೈದ್ಯ ಡಾ.ಎಂ. ಸಿ. ವಿಶ್ವೇಶ್ವರ ನಿಧನ

ಮೈಸೂರು : ನಗರದ  ಹೆಸರಾಂತ ವೈದ್ಯರು, ಭಾರತ್ ಕ್ಯಾನ್ಸರ್ ಆಸ್ಪತ್ರೆ ಮೆಡಿಕಲ್ ಸೂಪರಿಂಟೆಂಡೆಂಟ್ ಡಾ.ಎಂ.ಸಿ.
ವಿಶ್ವೇಶ್ವರ ನಿಧನ. ಕಳೆದ ಕೆಲದಿನಗಳ ಹಿಂದಷ್ಟೆ ಅವರಿಗೆ ಪಿತ್ತಜನಕಾಂಗದ ಮರುಜೋಡಣೆ ಮಾಡಲಾಗಿತ್ತು. ಅದು ಅವರ ದೇಹಕ್ಕೆ ಹೊಂದದೆ ಆರೋಗ್ಯ ಸಮಸ್ಯೆ ಉಲ್ಭಣಿಸಿದ್ದು. ಇಂದು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ತಮ್ಮ ಸೇವೆಯ ಮೂಲಕ ಸಾಕಷ್ಟು ಜನ ಮನ್ನಣೆ ಗಳಿಸಿದ್ದ ಅವರು ಇಂದು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!