ಜಿಲ್ಲೆಗಳು

ಭ್ರೂಣ ಹತ್ಯೆ ಸಂಬಂಧ ಇಂದು ಜಿಲ್ಲಾ ಉಸ್ತುವಾರಿ ಸಚಿವರಿಂದ ಸಭೆ

ಮಂಡ್ಯ: ಮೈಸೂರು ಮತ್ತು ಮಂಡ್ಯದಲ್ಲಿ ನಡೆಯುತ್ತಿದ್ದ ಭ್ರೂಣ ಹತ್ಯೆ ಜಾಲ ಪತ್ತೆಯಾದ ಬೆನ್ನಲ್ಲೇ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್‌. ಚೆಲುವರಾಯ ಸ್ವಾಮಿ ಅಧಿಕಾರಿಗಳ ಸಭೆ ಕರೆದಿದ್ದಾರೆ.

ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್‌. ಚೆಲುವರಾಯ ಸ್ವಾಮಿ ಇಂದು ಬೆಳಗ್ಗೆ 10.30ಕ್ಕೆ ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಸಭೆಯನ್ನು ಕರೆದಿದ್ದಾರೆ. ಭ್ರೂಣ ಹತ್ಯೆ ಬಗ್ಗೆ ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆಯಲಿದ್ದಾರೆ.

andolanait

Recent Posts

ನಮ್ಮ ವೈರಿಗಳಿಗೆ ಮಾತ್ರ ಹೊರ್ಮುಜ್‌ ಮುಚ್ಚಿದೆ : ಇರಾನ್‌

ವಿಶ್ವಸಂಸ್ಥೆ : ಇರಾನ್‌ ವೈರಿಗಳು ಹಾಗೂ ಅವರೊಂದಿಗೆ ನಂಟು ಹೊಂದಿರುವ ರಾಷ್ಟ್ರಗಳಿಗೆ ಮಾತ್ರ ಹೊರ್ಮುಜ್‌ ಜಲಸಂಧಿ ಮುಚ್ಚಲಾಗಿದೆ ಎಂದು ವಿಶ್ವಸಂಸ್ಥೆಯ…

13 mins ago

ಹುಬ್ಬೆ ಹುಣಸೆ ಜಲಾಶಯಕ್ಕೂ ಕಾವೇರಿ ನೀರು : ಶಾಸಕ ಮಂಜುನಾಥ್‌ ಭರವಸೆ

ಹನೂರು : ವಿಧಾನಸಭಾ ಕ್ಷೇತ್ರದ ಪ್ರಮುಖ ಜಲಾಶಯಗಳ ಪೈಕಿ ರಾಮನ ಗುಡ್ಡ ಜಲಾಶಯಕ್ಕೆ ಕಳೆದ ಎರಡು ತಿಂಗಳ ಹಿಂದೆ ಕಾವೇರಿ…

40 mins ago

ಕತಾರ್‌ನಲ್ಲಿ ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್‌ ಪತನ: 6 ಜನರು ಸಾವು

ಕೈರೋ: ತಾಂತ್ರಿಕ ದೋಷದಿಂದಾಗಿ ಕತಾರ್‌ ಹೆಲಿಕಾಪ್ಟರ್‌ ಅಪಘಾತವಾಗಿ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಸಚಿವಾಲಯ ಹೇಳಿದೆ. ಕತಾರ್‌ನ ಪ್ರಾದೇಶಿಕ ನೀರಿನಲ್ಲಿ…

2 hours ago

ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ನಿವಾರಿಸಲು ತಮ್ಮ ಸರ್ಕಾರ ಕ್ರಮ ಕೈಗೊಂಡಿದ್ದು, 6ನೇ ಹಂತದ ಕಾವೇರಿ ನೀರು…

2 hours ago

ನಿಮ್ಮ ಸುಪ್ರೀಂ ಲೀಡರ್‌ ಬದುಕಿದ್ದಾರಾ?: ಅಮೇರಿಕಾ ಪ್ರಶ್ನೆ

ವಾಷಿಂಗ್ಟನ್:‌ ಸಾರ್ವಜನಿಕವಾಗಿ ಕಾಣಿಸಿಕೊಳ್ಳದ ಇರಾನ್‌ನ ನೂತನ ಸುಪ್ರೀಂ ಲೀಡರ್‌ ಮೊಜ್ತಾಬಾ ಖಮೇನಿ ಎಲ್ಲಿದ್ದಾರೆ? ಬದುಕಿದ್ದಾರಾ? ಎಂದು ಅಮೇರಿಕಾ ಪ್ರಶ್ನೆ ಮಾಡಿದೆ.…

2 hours ago

ಡಿಜಿಪಿ ರಾಮಚಂದ್ರರಾವ್‌ ರಾಸಲೀಲೆ ಪ್ರಕರಣ: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಡಿಜಿಪಿ ರಾಮಚಂದ್ರ ರಾವ್ ಅವರ ರಾಸಲೀಲೆಯ ವಿಡಿಯೋ ಆಧಾರದ ಮೇಲೆ ಇಲಾಖಾ ತನಿಖೆ ನಡೆಯಲಿದ್ದು, ವರದಿ ನಂತರ ಸೂಕ್ತಕ್ರಮ…

2 hours ago