ಮಂಡ್ಯ: ಮೈಸೂರು ಮತ್ತು ಮಂಡ್ಯದಲ್ಲಿ ನಡೆಯುತ್ತಿದ್ದ ಭ್ರೂಣ ಹತ್ಯೆ ಜಾಲ ಪತ್ತೆಯಾದ ಬೆನ್ನಲ್ಲೇ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯ ಸ್ವಾಮಿ ಅಧಿಕಾರಿಗಳ ಸಭೆ ಕರೆದಿದ್ದಾರೆ.
ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯ ಸ್ವಾಮಿ ಇಂದು ಬೆಳಗ್ಗೆ 10.30ಕ್ಕೆ ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಸಭೆಯನ್ನು ಕರೆದಿದ್ದಾರೆ. ಭ್ರೂಣ ಹತ್ಯೆ ಬಗ್ಗೆ ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆಯಲಿದ್ದಾರೆ.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…