ಮೈಸೂರು : ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ಜೊತೆಗೆ ನಮ್ಮ ಮೈತ್ರಿ ಇಲ್ಲ ಎಂದು ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಅವರು ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಸಾಲಿನ ಮೇಯರ್ ಮತ್ತು ಉಪಮೇಯರ್ ಚುನಾವಣೆಯಲ್ಲಿ ಜೆಡಿಎಸ್ ಗೆ ಸ್ಥಾನ ಸಿಗಲಿದ್ದು, ಕಾಂಗ್ರೆಸ್ ಪಕ್ಷದವರ ಜೊತೆ ನಮಗೆ ಮೈತ್ರಿ ಬೇಡ ಹಾಗೂ ಅವರ ಜೊತೆಗಿನ ಧೋರಣೆಯಿಂದಾಗಿ ನಾವು ಬೇಸತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಸೆಪ್ಟೆಂಬರ್ : 6 ರಂದು ಚುನಾವಣೆ
ಪಾಲಿಕೆ ನಾಲ್ವಡಿ ಕೃಷ್ಣರಾಜ ಸಭಾಂಗಣದಲ್ಲಿ ಮಧ್ಯಾಹ್ನ 12 ರ ವೇಳೆಗೆ ಚುನಾವಣೆ ನಡೆಸಲಿದ್ದು ಈ ಬಗ್ಗೆ ಪ್ರಾದೇಶಿಕ ಆಯುಕ್ತರಿಂದ ಅಧಿಕೃತ ಆದೇಶ ಬಂದಿದೆ. ಮೇಯರ್ ಚುನಾವಣೆ ಜೊತೆಗೆ ನಾಲ್ಕು ಸ್ಥಾಯಿ ಸಮಿತಿಗಳಿಗೂ ಕೂಡ ಚುನಾವಣೆ ನಡೆಯಲಿದೆ.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…