ಮೈಸೂರು : ನಗರದ ದಟ್ಟಗಳ್ಳಿಯ ಆದಿತ್ಯ ಸರ್ಕಲ್ ಸಮೀಪ ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಿನಿ ಲಾರಿಯೊಂದು ಪಲ್ಟಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಸದ್ಯ ಸಾರ್ವಜನಿಕರು ಹಾಗೂ ಸ್ಥಳೀಯರ ನೆರವಿನಿಂದ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.