Mysore
26
overcast clouds

Social Media

ಬುಧವಾರ, 01 ಜುಲೈ 2026
Light
Dark

ಕುಟುಂಬಸ್ಥರೊಂದಿಗೆ ಚಾಮುಂಡೇಶ್ವರಿ ದರ್ಶನ ಪಡೆದ ಸಚಿವ ಎಸ್‌ಟಿಎಸ್‌

ಮೈಸೂರು : ಸಚಿವ ಎಸ್‌.ಟಿ.ಸೋಮಶೇಖರ್ ಅವರು ಇಂದು ಕುಟುಂಬ ಸದಸ್ಯರೊಂದಿಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿ ಅಮ್ಮನವರ ದರ್ಶನ ಪಡೆದರು. ಬಳಿಕ ನಂಜನಗೂಡಿನ ಪ್ರಸಿದ್ದ ದೇವಾಲಯ ನಂಜುಂಡೇಶ್ವರನ ದರ್ಶನವನ್ನು ಪಡೆದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!