ಮೈಸೂರು : ಸಚಿವ ಎಸ್.ಟಿ.ಸೋಮಶೇಖರ್ ಅವರು ಇಂದು ಕುಟುಂಬ ಸದಸ್ಯರೊಂದಿಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿ ಅಮ್ಮನವರ ದರ್ಶನ ಪಡೆದರು. ಬಳಿಕ ನಂಜನಗೂಡಿನ ಪ್ರಸಿದ್ದ ದೇವಾಲಯ ನಂಜುಂಡೇಶ್ವರನ ದರ್ಶನವನ್ನು ಪಡೆದರು.
ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ನಿಗಮ (ಸೆಸ್ಕ್)ನಿಂದ ಅಂಡರ್ ಗ್ರೌಂಡ್ ಕೇಬಲ್…
ಮೈಸೂರಿನ ರಾಜರಾಜೇಶ್ವರಿ ನಗರದ ಬಳಿಯ ನ್ಯಾಯಾಂಗ ಬಡಾವಣೆಯಲ್ಲಿ ಐದಕ್ಕೂ ಹೆಚ್ಚು ಸರ್ಕಾರಿ ವಸತಿನಿಲಯಗಳಿದ್ದು, ಬೆಳಿಗ್ಗೆ ಹಾಗೂ ಸಂಜೆ ಸಾಕಷ್ಟು ನಗರ…
ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಆವರಣದಲ್ಲಿ ಪ್ಲಾಸ್ಟಿಕ್ ಬಾಟಲಿ, ಪ್ಲೇಟ್, ಚೀಲಗಳು ಹಾಗೂ ಮರದ ಎಲೆಗಳು ತುಂಬಿದ್ದು, ಅನೈರ್ಮಲ್ಯದ…
ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನಲ್ಲಿರುವ ಭರಚುಕ್ಕಿ ಜಲಪಾತಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿಗಳಿಂದ ಕೂಡಿದ್ದು, ಹ್ಯಾಂಡ್ ಪೋಸ್ಟ್ ನಿಂದ ಶಿವನಸಮುದ್ರದ…
ಚಾಮರಾಜನಗರ: ತಾಲ್ಲೂಕಿನ ಸುವರ್ಣಾವತಿ ಜಲಾಶಯದಲ್ಲಿ ಏರ್ಪಡಿಸಿರುವ ಎರಡು ದಿನಗಳ ‘ಜಿಲ್ಲಾ ಮಟ್ಟದ ಜಲ ಸಾಹಸ ಕ್ರೀಡೋತ್ಸವವನ್ನು’ ಜೆಟ್ ಸ್ಕೀ ಜಲ…
ಚೀನಿ ಸೈನಿಕರು ಫಿರಂಗಿಗಳೊಂದಿಗೆ ಮುನ್ನುಗ್ಗುತ್ತಲೇ ಇದ್ದರು... ಉದ್ವಿಗ್ನ ಸನ್ನಿವೇಶದಲ್ಲಿ ರಕ್ಷಣಾ ಸಚಿವರಿಂದ ಸಿಗದ ಸ್ಪಷ್ಟ ಸಂದೇಶ ೨ ಗಂಟೆಗಳ ಕಾಲ…