ಸುಂಟಿಕೊಪ್ಪ: ಇಲ್ಲಿನ ಕನ್ನಡ ವೃತ್ತದ ಬಳಿ ವ್ಯಕ್ತಿಯೊಬ್ಬರಿಗೆ ಹಣ ಮತ್ತು ಮೊಬೈಲ್ ಇರುವ ಪರ್ಸ್ ಸಿಕಿದ್ದು, ಪೊಲೀಸ್ ಠಾಣೆಗೆ ನೀಡುವ ಪ್ರಾಮಾಣಿಕತೆ ಮೆರಿದಿದ್ದಾರೆ.
ಗದ್ದೆಹಳ್ಳದ ಗಿರಿಯಪ್ಪ ಮನೆ ನಿವಾಸಿ ಫೈರೋಜ್ ಖಾನ್ ಎಂಬವರು ಪಟ್ಟಣಕ್ಕೆ ಹೋಗುತ್ತಿದ್ದ ವೇಳೆ ಕನ್ನಡ ವೃತ್ತದ ಬಳಿ ಪರ್ಸ್ ಸಿಕ್ಕಿದ್ದು, ಇದನ್ನು ಪೊಲೀಸ್ ಠಾಣೆಗೆ ನೀಡಿದ್ದಾರೆ.
ಪರ್ಸ್‌ಲ್ಲಿದ್ದ ಮೊಬೈಲ್‌ಗೆ ಕರೆ ಬಂದ ಸಂದರ್ಭದಲ್ಲಿ ಪೊಲೀಸರು ಅವರನ್ನು ವಿಚಾರಿಸಿದಾಗ ವಾದಾಪುರ ಸಮೀಪದ ಜಾರ್‌ಕೊಲ್ಲಿ ನಿವಾಸಿ ಸಿಂಧು ಪ್ರಸನ್ನ ಎಂಬುವರಿಗೆ ಸೇರಿದ್ದಾಗಿ ಗೊತ್ತಾಗಿದೆ. ತಕ್ಷಣ ಅವರನ್ನು ಠಾಣೆಗೆ ಕರೆಯಿಸಿ ವಿಚಾರಿಸಿದಾಗ ಕೇರಳದ ಎರ್ನಾಕುಲಂಗೆ ಹೋಗುತ್ತಿದ್ದ ವೇಳೆ ಪರ್ಸ್ ಕಳೆದು ಹೋಗಿದೆ ಎಂದು ತಿಳಿಸಿದ್ದಾರೆ.
ನಂತರ ಠಾಣೆಯಿಂದ ವಾರಸುದಾರರಿಗೆ ಹಸ್ತಾಂತರಿಸಲಾಯಿತು. ಠಾಣಾಧಿಕಾರಿ ಮಂಜು, ಎಎಸ್‌ಐ ಜಯಕುಮಾರ್ ಹಾಜರಿದ್ದರು.
ನವೀನ್ ಡಿಸೋಜ ೨ನೇ ಬಾರಿಗೆ ನಡೆಯುವ ಪ್ರವಾಸಿ ಉತ್ಸವಕ್ಕೆ ಸಿದ್ಧತೆ; ಹೋಟೆಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ ಸಹಭಾಗಿತ್ವ ಮಡಿಕೇರಿ: ಡಿ.೨೦…
ಕೆ.ಬಿ.ರಮೇಶನಾಯಕ ಮುಡಾ ಅಕ್ರಮಗಳ ಕುರಿತು ೬ ಸಂಪುಟಗಳಲ್ಲಿ ಸಲ್ಲಿಸಿದ್ದ ವರದಿ ೩೦೦ ನಿವೇಶನಗಳು ಬದಲಿ ನಿವೇಶನಗಳಾಗಿ ಹಂಚಿಕೆ ೫೦:೫೦ ಅನುಪಾತದಡಿ…
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…
ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…
ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…