ಮೈಸೂರು: ಕನಕಗಿರಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ರವರು ದಕ್ಷಿಣ ವಲಯ ವ್ಯಾಪ್ತಿಯ S.S.L.C ಮಕ್ಕಳಿಗೆ ನಡೆಸಲಾಗುತ್ತಿರುವ “ಪ್ರೇರಣಾ” ಪರೀಕ್ಷೆಯನ್ನು ಉದ್ಘಾಟಿಸಿದರು..ಈ ಸಂದರ್ಭದಲ್ಲಿ ಹಾಜರಿದ್ದ ಪೋಷಕರೊಡನೆ ಸಂವಾದ ನಡೆಸಿ 2023 ನೇ ಏಪ್ರಿಲ್ ನಲ್ಲಿ ನಡೆಯಲಿರುವ ವಾರ್ಷಿಕ ಪರೀಕ್ಷೆಯಲ್ಲಿ ಶೇ 100/% ಫಲಿತಾಂಶ ಪಡೆಯುವ ಬಗ್ಗೆ ಮಾರ್ಗದರ್ಶನ ನೀಡಿದರು.ಈ ಸಂದರ್ಭದಲ್ಲಿ ಎಲ್ಲಾ ಪೋಷಕರು ಮತ್ತುವಿದ್ಯಾರ್ಥಿಗಳಿಂದ ಶೇ 100% ಅಂಕಗಳನ್ನು ಗಳಿಸುವ ಬಗ್ಗೆ ಪ್ರಮಾಣ ಮಾಡಿಸಲಾಯಿತು.ಜಿಲ್ಲಾ ಉಪನಿರ್ದೇಶಕರಾದ ರಾಮಚಂದ್ರರಾಜೇ ಅರಸ್, ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಆರ್.ರಾಮಾರಾಧ್ಯ, ಬಿ.ಆರ್.ಸಿ.ಶ್ರೀಕಂಠ ಸ್ವಾಮಿ, ಶಿಕ್ಷಕರ ಸಂಘದ ಜಿಲ್ಲಾದ್ಯಕ್ಷ ಸೋಮೇಗೌಡ, ಬಿ.ಆರ್.ಪಿ ಶ್ರೀಕಂಠ ಶಾಸ್ತ್ರಿ, ಶಾಲಾ ಮುಖ್ಯ ಶಿಕ್ಷಕಿಕೆ.ಆರ್.ಉಷಾ ಹಾಗೂ ಎಲ್ಲಾ ಅನುಪಾಲನಾಧಿಕಾರಿಗಳು ಹಾಜರಿದ್ದರು.
ಮಂಡ್ಯ: ಚಲಿಸುತ್ತಿದ್ದ ಕಾರಿಗೆ ಮೊಟ್ಟೆ ಹೊಡೆದು ಚಾಲಕನ ಕಣ್ಣಿಗೆ ಕಾರದ ಪುಡಿ ಎರಚಿ ನಗದು ದರೋಡೆ ಮಾಡಿರುವ ಘಟನೆ ಮಂಡ್ಯ…
ಹೈದರಾಬಾದ್: ಸಂಧ್ಯಾ ಥಿಯೇಟರ್‌ನಲ್ಲಿ ಕಾಲ್ತುಳಿತ ಸಂಭವಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟ ಅಲ್ಲು ಅರ್ಜುನ್‌ಗೆ ನೋಟಿಸ್ ನೀಡಲಾಗಿದೆ. ನಾಳೆ ಬೆಳಿಗ್ಗೆ 11…
ಬೆಂಗಳೂರು: ನಟ ಯಶ್ ಹಾಗೂ ಪತ್ನಿ ರಾಧಿಕಾ ಪಂಡಿತ್ ಅವರಿಂದು ಇತ್ತೀಚೆಗೆ ನಿಧನರಾಗಿದ್ದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ನಿವಾಸಕ್ಕೆ…
ಮುಂಬೈ: ಬಾಲಿವುಡ್‌ನ ಖ್ಯಾತ ನಿರ್ದೇಶಕ ಶ್ಯಾಮ್ ಬೆನಗಲ್ ಅವರಿಂದು ವಿಧಿವಶರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ತಿಂಗಳುಗಳಿಂದ…
ಜೈಪುರ: ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧು ಅವರು ಉದ್ಯಮಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ರಾಜಸ್ಥಾನದ ಉದಯಪುರದಲ್ಲಿ ಅದ್ಧೂರಿಯಾಗಿ ನಡೆದ…
ಮೈಸೂರು: ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಕನ್ನಡಿಗರು ನಿರಾಸಕ್ತಿ ತೋರುತ್ತಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಬೇಸರ ವ್ಯಕ್ತಪಡಿಸಿದ್ದಾರೆ. ಈ…