ಮೈಸೂರು : ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ದಸರಾ ಮಹೋತ್ಸವ 2022ರ ಉದ್ಘಾಟನೆಗೆ ಆಹ್ವಾನಿಸಲಿದ್ದಾರೆ.
ಕೇಂದ್ರ ಸಚಿವರಾದ ನಿರ್ಮಲ ಸೀತಾರಾಮನ್, ಪ್ರಹ್ಲಾದ್ ಜೋಶಿ, ರಾಜು ಚಂದ್ರಶೇಖರ್, ಶೋಭಾ ಕರಂದ್ಲಾಜೆ, ಎ ನಾರಾಯಣಸ್ವಾಮಿ, ಭಗವಂತ ಖೂಬಾ ಅವರನ್ನೂ ದಸರಾ ಮಹೋತ್ಸವಕ್ಕೆ ಆಹ್ವಾನಿಸಲಿದ್ದಾರೆ.
ಸೆಪ್ಟೆಂಬರ್ 26ರಂದು ನಾಡ ದೇವತೆ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯೊಂದಿಗೆ ನಾಡಹಬ್ಬ ಮೈಸೂರು ದಸರಾ ಆರಂಭವಾಗಲಿದೆ. ಬೆಳಿಗ್ಗೆ 9.45 ರ ಒಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ದಸರಾ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮ ನೆರವೇರಲಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…