Mysore
30
overcast clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

ಮುಸ್ಲಿಂ ಯುವತಿ ಹಾಡಿಗೆ ತಲೆದೂಗಿದ ಜನ

ಚಾಮರಾಜನಗರ: ಸೋಜಿಗದ ಸೂಜಿ ಮಲ್ಲಿಗೆ, ಮಾದೇವಾ ನಿಮ್ಮ ಮಂಡೆ ಮ್ಯಾಗೆ ದುಂಡು ಮಲ್ಲಿಗೆ ಎಂದು ಮಾದಪ್ಪನ ಹಾಡನ್ನು ಹಾಡಿ ಮುಸ್ಲಿಂ ಯುವತಿ ಗಮನ ಸೆಳೆದ ಘಟನೆ ನಗರದಲ್ಲಿ ನಡೆಯಿತು.

ನಗರದ ಮಹಿಳಾ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಉಮ್ಮೆ ಬಸೀರಾ ಹಾಡಿಗೆ, ವಿದ್ಯಾರ್ಥಿಗಳು ಚಪ್ಪಾಳೆ, ಸಿಳ್ಳೆಗಳ ಸುರಿಮಳೆ ಸುರಿಸಿದರು.

ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ನಡೆದ ಸ್ಪರ್ಧಾತ್ಮಕ ಪರೀಕ್ಷೆ ಕಾರ್ಯಾಗಾರದಲ್ಲಿ ಮುಸ್ಲಿಂ ಯುವತಿಯ ಮಾದಪ್ಪನ ಹಾಡು ಎಲ್ಲರ ಗಮ‌ನ ಸೆಳೆಯಿತು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!