ಚಾಮರಾಜನಗರ: ಸೋಜಿಗದ ಸೂಜಿ ಮಲ್ಲಿಗೆ, ಮಾದೇವಾ ನಿಮ್ಮ ಮಂಡೆ ಮ್ಯಾಗೆ ದುಂಡು ಮಲ್ಲಿಗೆ ಎಂದು ಮಾದಪ್ಪನ ಹಾಡನ್ನು ಹಾಡಿ ಮುಸ್ಲಿಂ ಯುವತಿ ಗಮನ ಸೆಳೆದ ಘಟನೆ ನಗರದಲ್ಲಿ ನಡೆಯಿತು.
ನಗರದ ಮಹಿಳಾ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಉಮ್ಮೆ ಬಸೀರಾ ಹಾಡಿಗೆ, ವಿದ್ಯಾರ್ಥಿಗಳು ಚಪ್ಪಾಳೆ, ಸಿಳ್ಳೆಗಳ ಸುರಿಮಳೆ ಸುರಿಸಿದರು.
ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ನಡೆದ ಸ್ಪರ್ಧಾತ್ಮಕ ಪರೀಕ್ಷೆ ಕಾರ್ಯಾಗಾರದಲ್ಲಿ ಮುಸ್ಲಿಂ ಯುವತಿಯ ಮಾದಪ್ಪನ ಹಾಡು ಎಲ್ಲರ ಗಮನ ಸೆಳೆಯಿತು.
ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…
ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…
ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…
ದಾವಣಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ…
ಮಡಿಕೇರಿ : ಮಡಿಕೇರಿಯ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ ಕೊನೆಗೂ ಪತ್ತೆ…