ಮೈಸೂರು : ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ ಸಮಾರಂಭದ ಹಿನ್ನೆಲೆ ಆದಿಚುಂಚನಗಿರಿ ಮೈಸೂರು ಶಾಖಾಮಠಕ್ಕೆ ಇಂದು ಸಚಿವ ಡಾ. ಅಶ್ವತ್ಥನಾರಾಯಣ ಅವರು ಭೇಟಿ ನೀಡಿ ಸೋಮೇಶ್ವರ ನಾಥ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.
ಬಳಿಕ ಸ್ವಾಮೀಜಿ ಸೇರಿದಂತೆ ಪ್ರಮುಖ ಮುಖಂಡರುಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.





