ಜಿಲ್ಲೆಗಳು

ಮೈಸೂರು : ಏರ್‌ಪೋರ್ಟ್‌ ಸಿಬ್ಬಂದಿಗಳಿಗೆ ಆರೋಗ್ಯ ತಪಾಸಣೆ

ಮೈಸೂರು : ನಗರದ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿಂದು ಅಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರಿಗೆ ಉಚಿತ  ಆರೋಗ್ಯ ತಪಾಸಣೆ ನಡೆಸಲಾಯಿತು.

ವಿಮಾನ ನಿಲ್ದಾಣದಲ್ಲಿ ಆರೋಗ್ಯಕರ ಮತ್ತು ಸುರಕ್ಷಿತ ಕೆಲಸದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದಾಗಿ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರುಗಳಿಗೆ ತಪಾಸಣೆ ಜೊತೆಗೆ ಆರೋಗ್ಯದ ಕುರಿತು ಜಾಗೃತಿ ಮೂಡಿಸಲಾಯಿತು.

andolanait

Recent Posts

ರಾಜ್ಯ ಬಜೆಟ್‌ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತೊಮ್ಮೆ ಟೀಕೆ

ಮಂಡ್ಯ: ನಿನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್‌ ಬಗ್ಗೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ. ಈ ಕುರಿತು…

2 mins ago

ಗ್ರಾಹಕರಿಗೆ ಬಿಗ್‌ ಶಾಕ್:‌ ಎಲ್‌ಪಿಜಿ ಸಿಲಿಂಡರ್‌ ದರ ಏರಿಕೆ

ನವದೆಹಲಿ: ಇರಾನ್-‌ಇಸ್ರೇಲ್‌ ಸಂಘರ್ಷದ ನಡುವೆಯೇ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಹೆಚ್ಚಳವಾಗಿದೆ. 14.2 ಕಿಲೋ ಗ್ರಾಂ ತೂಕದ ಗೃಹ ಬಳಕೆಯ…

25 mins ago

ಬಜೆಟ್‌ ಅಧಿವೇಶನದಲ್ಲಿ ಎಲ್ಲಾ ಶಾಸಕರು ಭಾಗಿಯಾಗಿ: ಸ್ಪೀಕರ್‌ ಯು.ಟಿ.ಖಾದರ್‌ ಕರೆ

ಮಂಗಳೂರು: ಬಜೆಟ್‌ ಅಧಿವೇಶನದಲ್ಲಿ ಎಲ್ಲಾ ಶಾಸಕರು ಭಾಗಿಯಾಗಿ ಎಂದು ಸ್ಪೀಕರ್‌ ಯು.ಟಿ.ಖಾದರ್‌ ಕರೆ ನೀಡಿದ್ದಾರೆ. ಈ ಕುರಿತು ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ…

53 mins ago

ಹಾಸನ| ಒಂದೇ ವಾರದಲ್ಲಿ ಎರಡು ಚಿರತೆ ಸೆರೆ: ನೆಮ್ಮದಿಯ ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣದ ದಿಂಡಗೂರು ಗ್ರಾಮದಲ್ಲಿ ಕಳೆದ ಒಂದು ವಾರದ ಅಂತರದಲ್ಲಿ ಎರಡು ಚಿರತೆಗಳನ್ನು ಸೆರೆ ಹಿಡಿಯಲಾಗಿದ್ದು, ಗ್ರಾಮಸ್ಥರು ನೆಮ್ಮದಿಯ…

2 hours ago

ಯುದ್ಧದ ನಡುವೆ ಇರಾನ್‌ನಲ್ಲಿ ಭೂಕಂಪ: 4.1 ತೀವ್ರತೆ ದಾಖಲು

ಟೆಹರಾನ್:‌ ಯುದ್ಧದ ನಡುವೆಯೇ ಇರಾನ್‌ನಲ್ಲಿ ಇಂದು ಭೂಕಂಪ ಸಂಭವಿಸಿದೆ. ಇರಾನ್‌ನ ಆಯಕಟ್ಟಿನ ಪ್ರದೇಶದವಾದ ಬಂದರ್‌ ಅಬ್ಬಾಸ್‌ ಸಮೀಪ ರಿಕ್ಟರ್‌ ಮಾಪಕದಲ್ಲಿ…

2 hours ago

ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಜತ್‌ ವಿರುದ್ಧ ಬೆಂಗಳೂರಿನ ಕೆ.ಆರ್.‌ಪುರಂ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.…

5 hours ago