ಮೈಸೂರು: ಮೈಸೂರಿನ ಅಜ್ಜನ ಮನೆ ಕಲಾ ಪ್ರಪಂಚದಿಂದ ಸೂರ್ಯೋದಯದಿಂದ ಚಂದ್ರೋದಯದವರೆಗೆ ಕಾರ್ತಿಕ ಸಂಭ್ರಮ ಕಾರ್ಯಕ್ರಮ. ಡಿ.6ರಂದು ರಾಮಕೃಷ್ಣ ನಗತದ ರಮಾಗೋವಿಂದ ರಂಗಮಂದಿರದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತದೆ ಎಂದು ಇಂದಿನ ಪತ್ರಿಕಾಗೋಷ್ಠಿಯಲ್ಲಿ ತಿಳಿಸಲಾಯಿತು.
ಅಂದು ಮಂಗಳವಾದ್ಯ, ಚಂಡೆವಾದನ, ಭರತನಾಟ್ಯ,ಜಾನಪದ ಹಾಡುಗಳು, ನಾಟಜ, ವಾದ್ಯವೃಂದ, ಹಿಂದೂಸ್ತಾನಿ ಸಂಗೀತ, ಜಾನಪದ ನೃತ್ಯ, ತಾಳವಾದ್ಯ. ರಂಗರಾವ್ ಸ್ಮಾರಕ ವಿಶೇಷ ಚೇತನ ಮಕ್ಕಳಿಂದ ಹಾಡು ಮತ್ತು ನೃತ್ಯ, ಮೈತ್ರಿ ಬುದ್ದಿಮಾಂದ್ಯ ಮಕ್ಕಳ ಶಾಲೆಯ ವಿದ್ಯಾರ್ಥಿ ಗಳಿಂದ ಹಾಡುಗಾರಿಕೆ, ಇನ್ಸ್ಟಿಟ್ಯೂಟ್ ಆಫ್ ಮದರ್ ಅಂಡ್ ಡೆಫ್ ಚೈಲ್ಡ್ ಶಾಲಾ ಮಕ್ಕಳಿಂದ ನಾಟಕ ಪ್ರದರ್ಶನ ನಡೆಯಲಿದೆ ಎಂದು ಅಜ್ಜನ ಮನೆ ಮ್ಯಾನೇಜಿಂಗ್ ಟ್ರಸ್ಟಿ ಕೃಷ್ಣ, ಸುಮ ಕೃಷ್ಣಮೂರ್ತಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…