ಜಿಲ್ಲೆಗಳು

ಮೈಸೂರು-ಬಂಟ್ವಾಳ ಹೆದ್ದಾರಿಯಲ್ಲಿ ರಸ್ತೆ ಅಪಘಾತ. ವ್ಯಕ್ತಿ ಸ್ಥಿತಿ ಗಂಭೀರ

ಹುಣಸೂರು :  ತಾಲ್ಲೂಕಿನ ರಂಗಯ್ಯನ ಕೊಪ್ಪಲು ಗೇಟ್ ಬಳಿ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ, ದ್ವಿಚಕ್ರ ವಾಹನ ಸವಾರನ ಸ್ಥಿತಿ ಗಂಭೀರ. ಮೈಸೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರಿಗೆ ರಂಗಯ್ಯನಕೊಪ್ಪಲು ಕಡೆಯಿಂದ ವೇಗವಾಗಿ ಬಂದು ಹೆದ್ದಾರಿಗೆ ಮುನ್ನುಗಿದ ದ್ವಿಚಕ್ರ ವಾಹನ ಸವಾರ ಕಾರಿನ ಮೇಲೆ ಬಿದ್ದು ರಸ್ತೆ ಮಧ್ಯಕ್ಕೆ ಎಸೆಯಲ್ಪಟ್ಟಿದ್ದು, ಹೆಲ್ಮೆಟ್ ಧರಿಸಿಲ್ಲದ ಕಾರಣ ತಲೆಗೆ ತೀವ್ರ ಪೆಟ್ಟು ಬಿದ್ದಿದೆ. ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಹಸ್ತವ್ಯಸ್ತವಾಯಿತು.

andolanait

Recent Posts

ಎಲ್ ನಿನೊ ಬಿಸಿ ಅಡುಗೆ ಮನೆಗೂ ತಟ್ಟುತ್ತಾ? ಅಕ್ಕಿ, ಬೇಳೆ, ಎಣ್ಣೆ ಬೆಲೆ ಮತ್ತಷ್ಟು ಏರಿಕೆ ಸಾಧ್ಯತೆ

ಬೆಂಗಳೂರು: ಮುಂಗಾರು ಮಳೆ ಕೈಕೊಟ್ಟರೆ, ಅದರ ಪರಿಣಾಮ ನಮ್ಮ ಅಡುಗೆ ಮನೆಯ ಬಜೆಟ್‌ ಮೇಲೂ ಬೀಳುತ್ತಾ? ಎಲ್ ನಿನೊ ಪ್ರಭಾವದಿಂದ…

6 hours ago

ತಮಿಳುನಾಡಿನಲ್ಲಿ ದೀಪಾವಳಿಗೆ ‘ವೆಟ್ರಿ’ ತರಕಾರಿ ಕಿಟ್ | ₹100ಕ್ಕೆ 10 ಬಗೆಯ ತರಕಾರಿ

ಚೆನ್ನೈ: ದೀಪಾವಳಿ ಹಬ್ಬಕ್ಕೆ ತಮಿಳುನಾಡು ಸರ್ಕಾರ ವಿಶೇಷ ತರಕಾರಿ ಕಿಟ್ ಪರಿಚಯಿಸಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ಸರ್ಕಾರದ ‘ವೆಟ್ರಿ’ ಯೋಜನೆಯಡಿ,…

6 hours ago

ಬೆಂಗಳೂರು ಏರ್‌ಪೋರ್ಟ್‌ ರಸ್ತೆ | ಇಂದಿನಿಂದ 18 ತಿಂಗಳು ಬಸ್‌, ಸರಕು ವಾಹನ ಸಂಚಾರಕ್ಕೆ ನಿರ್ಬಂಧ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಬಳ್ಳಾರಿ ರಸ್ತೆಯಲ್ಲಿ ನವೆಂಬರ್ 6ರಿಂದ 18 ತಿಂಗಳ ಕಾಲ ಕೆಎಸ್‌ಆರ್‌ಟಿಸಿ…

6 hours ago

ಕಾವೇರಿ ನೀರು ಬಿಡುಗಡೆ ಮಾಡಿಲ್ಲ ಎಂಬ ಆರೋಪ | ಮತ್ತೆ ಸುಪ್ರೀಂ ಕೋರ್ಟ್‌ ಮೊರೆ ಹೋದ ತಮಿಳುನಾಡು

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ತಮಿಳುನಾಡು ಸರ್ಕಾರ ಮತ್ತೊಮ್ಮೆ ಸುಪ್ರೀಂ ಕೋರ್ಟ್‌ ಮೊರೆ ಹೋಗಿದೆ. ಅಕ್ಟೋಬರ್ 23ರಿಂದ ಕರ್ನಾಟಕ…

6 hours ago

ಉತ್ತರಾಖಂಡ ಹೆಲಿಕಾಪ್ಟರ್ ದುರಂತದಲ್ಲಿ ಪ್ರತಾಪ್ ಗೌಡ ಸಾವು | ಬೆನ್ನಲ್ಲೇ ತಂದೆ ನಿಂಗರಾಜು ನಿಧನ

ಹಾಸನ: ಉತ್ತರಾಖಂಡದ ಹೆಲಿಕಾಪ್ಟರ್ ದುರಂತದಲ್ಲಿ ಉದ್ಯಮಿ ಪ್ರತಾಪ್ ಗೌಡ ಮೃತಪಟ್ಟ ಬೆನ್ನಲ್ಲೇ, ಅವರ ತಂದೆ ನಿಂಗರಾಜು ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ…

6 hours ago

ಬೆಂಗಳೂರಿನಲ್ಲಿ ಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಆರೋಪ: ಪತಿ ಬಂಧನ

ಬೆಂಗಳೂರು: ಬೆಂಗಳೂರಿನಲ್ಲಿ ಒಂದೇ ಕುಟುಂಬದ ಏಳು ಮಂದಿಯನ್ನು ಹತ್ಯೆ ಮಾಡಿರುವ ಆರೋಪದಡಿ ಕ್ಯಾಬ್ ಚಾಲಕ ಇಂದುಶೇಖರ್‌ನನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ.…

6 hours ago